ಶಿವಮೊಗ್ಗದಲ್ಲಿ ಐ.ಟಿ. ಬೆಳವಣಿಗೆಗೆ ವಿಫುಲ ಅವಕಾಶವಿದೆ : ಬಿಕೆಸಿ
ಶಿವಮೊಗ್ಗ : ಮಲೆನಾಡ ಮಡಿಲ ಶಿವಮೊಗ್ಗದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತಲೆ ಎತ್ತಿದೆ. ರಾಜ್ಯದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಈ ಕೇಂದ್ರವನ್ನು ಉದ್ಘಾಟಿಸಿದರು. ಮಾಹಿತಿ ತಂತ್ರಜ್ಞಾನ ಬೆಳವಣಿಗೆಯಿಂದ ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಅವರು ಹೇಳಿದರು.
ಶಿವಮೊಗ್ಗದಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ವಿಫುಲ ಅವಕಾಶ ಇದೆ ಎಂದೂ ಚಂದ್ರಶೇಖರ್ ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವರಾದ ಕಾಗೋಡು ತಿಮ್ಮಪ್ಪ, ಭಾರತೀಯ ಜನತಾಪಕ್ಷದ ಡಿ.ಎಚ್. ಶಂಕರಮೂರ್ತಿ , ಕ್ಷೇತ್ರದ ಶಾಸಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.
(ಇನ್ಫೋ ವಾರ್ತೆ)More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications