ಬೆಂಗಳೂರಿನ 18 ಕಡೆ ಸಾರಿಗೆ ಸಂಸ್ಥೆ ರಿಸರ್ವೇಷನ್ ಕೌಂಟರ್
ಬೆಂಗಳೂರು : ಬೆಂಗಳೂರು ನಾಗರಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನಗರದ 18 ಬಡಾವಣೆಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ಗಳನ್ನು ಆರಂಭಿಸಿದೆ. ಈ ಕೇಂದ್ರಗಳಲ್ಲಿ ಟಿಕೆಟ್ ದರ ಹಾಗೂ ಕಾಯ್ದಿರಿಸುವಿಕೆ ಶುಲ್ಕದ ಹೊರತಾಗಿ ಹೆಚ್ಚುವರಿ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕೇಂದ್ರಗಳು : ಜಯನಗರ 7ನೇ ಬ್ಲಾಕ್, ಪದ್ಮನಾಭನಗರ, ಬನಶಂಕರಿ 3ನೇ ಸ್ಟೇಜ್ ಬಿಡಿಎ ಕಾಂಪ್ಲೆಕ್ಸ್ ಎದುರು, ಬಸವನಗುಡಿ ಸೌತ್ ಎಂಡ್ ರೋಡ್, ಬನ್ನೇರುಘಟ್ಟ ರಸ್ತೆ, ಆಡುಗೋಡಿ, ಕುಂಬಾರಪೇಟೆ, ಚಂದ್ರಾಲೇಔಟ್, ನಾಗರಭಾವಿ, ಕೆಂಗೇರಿ, ಬಸವೇಶ್ವರನಗರ, ಹಾವನೂರು ವೃತ್ತ, ಸಾಣೇಗುರವನಹಳ್ಳಿ, ಮೋದಿ ಆಸ್ಪತ್ರೆ ರಸ್ತೆ - ರಾಜಾಜಿನಗರ, ಶೇಷಾದ್ರಿಪುರ, ಮಲ್ಲೇಶ್ವರ 11ನೇ ಕ್ರಾಸ್, ರಾಜಾಮಹಲ್ ವಿಲಾಸ್ 2ನೇ ಹಂತ, ಗಂಗಾನಗರ, ರಿಚ್ಮಂಡ್ ರಸ್ತೆ ಮತ್ತು ಕಲ್ಯಾಣನಗರಗಳಲ್ಲಿ ಹೊಸ ಕೇಂದ್ರಗಳನ್ನು ತೆರೆಯಲಾಗಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications