ಸಿಲಿಕಾನ್ ನಗರಿಯ 200 ಉದ್ಯಾನಗಳ ಅಭಿವೃದ್ಧಿಗೆ ಮುಂದಾದ ಪಾಲಿಕೆ
ಬೆಂಗಳೂರು: ರಾಜಧಾನಿಯ 200 ಉದ್ಯಾನಗಳನ್ನು ಬರುವ ವರ್ಷವೊಂದರಲ್ಲಿ ಬೆಂಗಳೂರು ಮಹಾ ನಗರ ಪಾಲಿಕೆ ಅಭಿವೃದ್ಧಿ ಪಡಿಸಲಿದೆ. ಉಳಿದ 400 ಉದ್ಯಾನಗಳನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಸಂಘ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳಿಗೆ ವಹಿಸಿಕೊಡಲು ಪಾಲಿಕೆ ಉದ್ದೇಶಿಸಿದೆ.
ಕಾಟನ್ಪೇಟೆ ವಾರ್ಡ್ ನಂ. 29 ಕ್ಕೆ ಸೇರಿದ ಪ್ರದೇಶದಲ್ಲಿ ಹೊಸತಾಗಿ ಅಭಿವೃದ್ಧಿಪಡಿಸಿದ ಮುನಿಯಣ್ಣ ಉದ್ಯಾನವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡುತ್ತಿದ್ದ ಮೇಯರ್ ಪ್ರೇಮಾ ಕಾರ್ಯಪ್ಪ ಈ ವಿಷಯ ತಿಳಿಸಿದರು.
ರಸ್ತೆ ವಿಭಜಕಗಳು, ವೃತ್ತಗಳು ಹಾಗೂ ಜಂಕ್ಷನ್ಗಳು ಮತ್ತು ಟ್ರಾಫಿಕ್ ಐಲ್ಯಾಂಡ್ಗಳ ನಿರ್ವಹಣೆಯನ್ನು ಕೂಡ ಖಾಸಗಿಯವರಿಗೆ ವಹಿಸಿಕೊಡಲು ಉದ್ದೇಶಿಸಲಾಗಿದೆ. ಅಲಸೂರು, ಮಡಿವಾಳ, ಯಡಿಯೂರು ಸೇರಿದಂತೆ ರಾಜಧಾನಿಯ ಕೆರೆಗಳನ್ನು ಅಭಿವೃದ್ಧಿಪಡಿಸಲು ಕೂಡ ಪಾಲಿಕೆ ಉದ್ದೇಶಿಸಿದೆ ಎಂದು ಮೇಯರ್ ಹೇಳಿದರು. ಈ ಸಂದರ್ಭದಲ್ಲಿ ಆರೋಗ್ಯ ಕಾರ್ಯಪಡೆಯ ಅಧ್ಯಕ್ಷ ಎಸ್.ಶಿವಪ್ಪ , ಶಾಸಕ ಪಿ.ಸಿ.ಮೋಹನ್, ಕಾರ್ಪೊರೇಟರ್ ಬಿ.ವಿ.ಗಣೇಶ್ ಮುಂತಾದವರು ಹಾಜರಿದ್ದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications