Get Updates
Get notified of breaking news, exclusive insights, and must-see stories!

ಭಾರತೀಯ ಚಿತ್ರರಂಗದ ಹಿರಿಯನಟ ದಿಲೀಪ್‌ಕುಮಾರ್‌ ಆಸ್ಪತ್ರೆಗೆ

ಮುಂಬಯಿ: ಬಾಲಿವುಡ್‌ನ ಹಿರಿಯ ಚಿತ್ರನಟ, ಸಂಸದ ಹಾಗೂ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ವಿಜೇತ ದಿಲೀಪ್‌ ಕುಮಾರ್‌ ಅನಾರೋಗ್ಯದಿಂದ ಬಳಲುತ್ತಿದ್ದು , ಅವರನ್ನು ಬಾಂದ್ರಾದಲ್ಲಿನ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ.

ದಿಲೀಪ್‌ಕುಮಾರ್‌ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು , ಅವರು ಕಿಡ್ನಿ ತೊಂದರೆಯಿಂದ ಬಳಲುತ್ತಿರುವುದಾಗಿ ಮೂಲಗಳು ತಿಳಿಸಿವೆ. ದಿಲೀಪ್‌ ಕುಮಾರ್‌ ಅವರ ದೇಹಸ್ಥಿತಿಯನ್ನು 24 ಗಂಟೆಗಳ ಕಾಲ ತೀವ್ರ ನಿಗಾ ವಿಭಾಗದಲ್ಲಿ ಗಮನಿಸಿದ ನಂತರವೇ ಅವರ ಆರೋಗ್ಯದ ಬಗ್ಗೆ ತಿಳಿಸುವುದಾಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಅನಾರೋಗ್ಯಕ್ಕೆ ತುತ್ತಾಗುವ ಮುನ್ನ ದಿಲೀಪ್‌ಕುಮಾರ್‌ ಅವರು ಲಾನೋವಾಲಾದಲ್ಲಿ ರಜೆಕಾಲವನ್ನು ಕಳೆಯುತ್ತಿದ್ದರು. ಅವರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡ ಕೂಡಲೇ ಕಾರಿನಲ್ಲಿ ಆಸ್ಪತ್ರೆಗೆ ಕರೆತರಲಾಯಿತು.

(ಪಿಟಿಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+