ಮಾಯಾರಾವ್ಗೆ ಗಾಯನ ಸಮಾಜ ಸಂಗೀತ ಸಮ್ಮೇಳನಾಧ್ಯಕ್ಷೆ ಗೌರವ
ಬೆಂಗಳೂರು : ಸೆಪ್ಟಂಬರ್ 30 ರಿಂದ ಅಕ್ಟೋಬರ್ 7 ರವರೆಗೆ ಬೆಂಗಳೂರು ಗಾಯನ ಸಮಾಜ ತನ್ನ 97 ನೇ ಕಲಾ ಸೇವೆಯ ಅಂಗವಾಗಿ 33 ನೇ ಸಂಗೀತ ಸಮ್ಮೇಳನವನ್ನು ಹಮ್ಮಿಕೊಂಡಿದೆ.
ಹಿರಿಯ ನೃತ್ಯ ಕಲಾವಿದೆ ಮಾಯಾರಾವ್ ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಎಚ್.ಕಮಲ್ನಾಥ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಮ್ಮೇಳನದ ಕೊನೆಯ ದಿನ ಸಮ್ಮೇಳನಾಧ್ಯಕ್ಷೆ ಮಾಯಾರಾವ್ ಅವರಿಗೆ ನಾಟ್ಯ ಕಲಾರತ್ನ ಪ್ರಶಸ್ತಿ ನೀಡಲಾಗುವುದು ಹಾಗೂ ವಿವಿಧ ಕಲಾ ಪ್ರಕಾರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಗೌರವಿಸಲಾಗುವುದು.
ಆಕ್ಟೋಬರ್ 1 ರಿಂದ 6 ರವರೆಗೆ ನಾಟ್ಯ ಸಂಪ್ರದಾಯದಲ್ಲಿ ಸಂಗೀತ ಮತ್ತು ನೃತ್ಯ ಎಂಬ ವಿಷಯದ ಕುರಿತು ಚರ್ಚೆ ನಡೆಯಲಿದೆ. ಯಕ್ಷಗಾನ, ನಾಟ್ಯಶಾಸ್ತ್ರ, ಕಥಕಳಿ, ಕರಿಬಂಟನ ಕಾಳಗ, ಕುಚಿಪುಡಿ ಮತ್ತಿತರ ವಿಷಯಗಳ ಬಗೆಗೆ ವಿವಿಧ ವಿದ್ವಾಂಸರಿಂದ ಭಾಷಣ ಕಾರ್ಯಕ್ರಮವಿದೆ ಎಂದು ಕಮಲ್ನಾಥ್ ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications