ಅಮೆರಿಕಾದ ಅಜೆಂಡಾದಲ್ಲಿ ಕಾಶ್ಮೀರ ಭಯೋತ್ಪಾದಕತೆಯೂ ಸೇರಿದೆ
ವಾಷಿಂಗ್ಟನ್ : ಅಂತರರಾಷ್ಟ್ರೀಯ ಭಯೋತ್ಪಾದಕತೆಯ ವಿರುದ್ಧ ಸಮರ ಸಾರಿರುವ ಅಮೆರಿಕಾದ ಅಜೆಂಡಾದಲ್ಲಿ ಕಾಶ್ಮೀರ ಕೊಳ್ಳದಲ್ಲಿನ ಭಯೋತ್ಪಾದಕತೆಯನ್ನು ತೊಡೆದುಹಾಕುವ ವಿಷಯವೂ ಸೇರಿದೆ ಎಂದು ಭಾರತಕ್ಕೆ ಅಮೆರಿಕ ಆಶ್ವಾಸನೆ ನೀಡಿದೆ.
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಬ್ರಜೇಶ್ ಮಿಶ್ರ ಅವರು ಬುಷ್ ಆಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಹಾಗೂ ಮಂಗಳವಾ ರ ನಡೆಸಿದ ಮಾತು ಕತೆಗಳ ಸಂದರ್ಭದಲ್ಲಿ ಈ ವಿಷಯ ಹೊರಬಿದ್ದಿದೆ. ಅಮೆರಿಕಾ ಸಾರಿರುವ ಭಯೋತ್ಪಾದಕರ ವಿರುದ್ಧದ ಸಮರಕ್ಕೆ ಭಾರತದ ಸಂಪೂರ್ಣ ಬೆಂಬಲವನ್ನು ಬ್ರಜೇಶ್ ಮಿಶ್ರಾ ಈ ಸಂದರ್ಭದಲ್ಲಿ ತಿಳಿಸಿದರು.
ಆಪ್ಘಾನಿಸ್ತಾನ ವಿರುದ್ಧದ ದಾಳಿಯ ಸಂದರ್ಭದಲ್ಲಿ ಅಮೆರಿಕಾಕ್ಕೆ ಪಾಕಿಸ್ತಾನ ಬೆಂಬಲ ನೀಡಿದರೂ, ಅಮೆರಿಕಾ ಹಾಗೂ ಭಾರತ ನಡುವಣ ಸಂಬಂಧದಲ್ಲಿ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ . ಉಭಯ ರಾಷ್ಟ್ರಗಳ ನಡುವಣ ಸಂಬಂಧ ಹಿಂದಿನಂತೆಯೇ ಮುಂದುವರಿಯುತ್ತದೆ ಎಂದೂ ಅಮೆರಿಕಾದ ಅಧಿಕಾರಿಗಳು ಮಿಶ್ರಾ ಅವರಿಗೆ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications