ಕೋಲಾರ: ಇಟ್ಟಿಗೆ ಗೂಡಿನ ಬೃಹತ್ ಚಿಮಣಿ ಕುಸಿದು ಐವರ ಸಾವು
ಕೋಲಾರ : ಭೀಕರ ಬರದಿಂದ ತತ್ತರಿಸಿದ್ದ ಕೋಲಾರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಬುಧವಾರ ಸುರಿದ ಭಾರಿ ಮಳೆಗೆ ಇಲ್ಲಿನ ಇಟ್ಟಿಗೆ ಕಾರ್ಖಾನೆಯ 40 ಅಡಿ ಎತ್ತರದ ಚಿಮಣಿ ಕುಸಿದು ಐವರು ಸಾವನ್ನಪ್ಪಿದ್ದಾರೆ.
ಬುಧವಾರದ ಮಳೆಗೆ ಕೋಲಾರದ ಹೊರವಲಯದಲ್ಲಿರುವ ಸಂಗಂಡಹಳ್ಳಿ ಬಳಿಯ ಎಬಿಟಿ ಇಟ್ಟಿಗೆ ಕಾರ್ಖಾನೆಯ ಬೃಹತ್ ಚಿಮಣಿ ಕುಸಿದು ಮನೆಯ ಮೇಲೆ ಉರುಳಿತು. ಈ ಅಪಘಾತದಲ್ಲಿ ಮನೆಯಲ್ಲಿ ಮಲಗಿದ್ದ ಐವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಸತ್ತವರನ್ನು ಮುತ್ತಮ್ಮ (51), ವೆಂಕಟಲಕ್ಷ್ಮಮ್ಮ (30), ಯಲ್ಲಮ್ಮ (40) ಮುತ್ತಮ್ಮ, ಎರಡು ತಿಂಗಳ ಹೆಣ್ಣು ಮಗು ಹಾಗೂ 6 ವರ್ಷದ ಲೋಕೇಶ ಎಂದು ಗುರುತಿಸಲಾಗಿದೆ. ಈ ಎಲ್ಲರೂ ಇಟ್ಟಿಗೆ ಕಾರ್ಖಾನೆಯ ಕೂಲಿ ಕಾರ್ಮಿಕರ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ವಿಷಯ ತಿಳಿದ ಜಿಲ್ಲಾಧಿಕಾರಿ ಕೇಶವಾಚಾರಿ ಅವರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಅನಾಹುತದಿಂದ ಅಸುನೀಗಿದ ಕುಟುಂಬದ ಪ್ರಮುಖ ಸದಸ್ಯರಿಗೆ ತಲಾ 1 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿಯೂ ಅವರು ಘೋಷಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications