ರಾಜ್ಯದ ವೇದ ವಿದ್ವಾಂಸರಿಂದ ಅಮೆರಿಕಾದ ವಿವಿಧ ಭಾಗಗಳಲ್ಲಿ ಜಪ ತಪ
ಬೆಂಗಳೂರು: ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳು ಹಾಗೂ ಪೆಂಟಗನ್ ಮೇಲಿನ ಉಗ್ರರ ದಾಳಿಯ ದುಸ್ವಪ್ನದಿಂದ ತತ್ತರಿಸಿರುವ ಅಮೆರಿಕಾದ ಜನವತೆಗೆ ಶಾಂತಿ ಕೋರಲು ರಾಜ್ಯದಿಂದ ವೇದ ಪಂಡಿತರ ನಿಯೋಗ ಅಮೆರಿಕೆಗೆ ತೆರಳಿದೆ.
ಶೃಂಗೇರಿ ಮಠದ ಆಡಳಿತಾಧಿಕಾರಿ ವಿ.ಆರ್.ಗೌರಿಶಂಕರ್ ನೇತೃತ್ವದಲ್ಲಿ ತೆರಳಿರುವ ಈ ತಂಡದಲ್ಲಿ 15 ಮಂದಿ ವೇದ ವಿದ್ವಾಂಸರಿದ್ದು , ಈ ತಂಡ ಅಮೆರಿಕಾದ ಜನತೆಗೆ ಶಾಂತಿ ಕೋರಲು ಹೋಮ ಜಪಾದಿಗಳನ್ನು ನಡೆಸಲಿದೆ. ಸೆ.27 ರಿಂದ ಅಕ್ಟೋಬರ್ 7 ರವರೆಗೆ ಅಮೆರಿಕಾದ ವಿವಿಧ ಭಾಗಗಳಲ್ಲಿ ಈ ತಂಡ ಜಪ ತಪಗಳನ್ನು ನಡೆಸಲಿದೆ.
ಇತ್ತೀಚೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ಮುಂಬೈ ಮೂಲಕ ಅಮೆರಿಕಾಗೆ ತೆರಳಿದ ತಂಡವನ್ನು ಶೃಂಗೇರಿ ಮಠದ ಭಕ್ತರಾದ ಹಲಗೂರು ನಾಗರಾಜ, ಶಂಕರ ಗುಹಾ, ಬೆಂಗಳೂರು ಮಠದ ಪ್ರಬಂಧಕ ಶ್ರೀನಿವಾಸ ಮುಂತಾದವರು ಶುಭ ಹಾರೈಸಿ ಬೀಳ್ಕೊಟ್ಟರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications