ಮೋಂಬತ್ತಿ ಬೆಳಕಲ್ಲಿ ಹಿಂದೂ- ಸಿಖ್ಖರ ಶ್ರದ್ಧಾಂಜಲಿ
ನ್ಯೂಯಾರ್ಕ್ : ಇಲ್ಲಿನ ಹಿಂದೂ ಹಾಗೂ ಸಿಖ್ ಸಮುದಾಯದ ಸದಸ್ಯರು, ಪೆಂಟಗನ್ ಹಾಗೂ ವಿಶ್ವ ವ್ಯಾಪಾರ ಕೇಂದ್ರಗಳ ಅವಳಿ ಕಟ್ಟಡಗಳ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದವರಿಗೆ ಗುರುವಾರ ಮೇಣದಬತ್ತಿ ಬೆಳಕಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಭಾರತೀಯರ ಪ್ರಾಬಲ್ಯವೇ ಹೆಚ್ಚಾಗಿರುವ ನ್ಯೂಜೆರ್ಸಿಯ ಎಡಿಸನ್ನಲ್ಲಿ ನಡೆದ 90 ನಿಮಿಷಗಳ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಖ್ ಹಾಗೂ ಹಿಂದೂ ಸಮುದಾಯದ ಸದಸ್ಯರು ಕೈಗಳಲ್ಲಿ ಮೇಣದ ಬತ್ತಿ ಹಿಡಿದು, ಸುಮಾರು ಒಂದು ಕಿಮೀ ಉದ್ದಕ್ಕೆ ನಿಂತಿದ್ದರು. ವಾಹನಗಳಲ್ಲಿ ಪಯಣಿಸುತ್ತಿದ್ದವರು ತುಸು ನಿಂತು ಇವರ ಪ್ರಯತ್ನಕ್ಕೆ ಬೆಂಬಲ ಕೋರಿದರು.
ಲಾರ್ಜ್ನಲ್ಲಿನ ನೂತನ ಭಾರತ ರಾಯಭಾರಿ ಡಾ.ಭೀಷ್ಮ ಅಗ್ನಿಹೋತ್ರಿ ಹಾಗೂ ಸಂಸದ ರತಿಲಾಲ್ ವರ್ಮ ಅವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಮೆರಿಕಾದಲ್ಲಿ ನ ಸಿಖ್ ಸಂಘ, ಹಿಂದೂ ಸ್ವಯಂ ಸೇವಕ ಸಂಘ, ಸ್ವಾಮಿ ನಾರಾಯಣ ಸಂಸ್ಥೆ ಹಾಗೂ ಅಮೆರಿಕಾದ ವಿಶ್ವ ಹಿಂದೂ ಪರಿಷತ್ ಈ ಕಾರ್ಯಕ್ರಮವನ್ನು ಜಂಟಿಯಾಗಿ ಆಯೋಜಿಸಿದ್ದವು.
ಭಯೋತ್ಪಾದಕತೆ ವಿರುದ್ಧ ಹಿಂದೂ-ಸಿಖ್ ಕೈ ಜೋಡಣೆ, ಹುತಾತ್ಮರಿಗೆ ಹಿಂದೂ-ಸಿಖ್ ಶ್ರದ್ಧಾಂಜಲಿ ಎನ್ನುವ ಬರಹಗಳ ಬ್ಯಾನರ್ಗಳು ಕಾರ್ಯಕ್ರಮದಲ್ಲಿ ವ್ಯಾಪಕವಾಗಿದ್ದವು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications