ಲ್ಯಾಡೆನ್ ಪತ್ತೆ, ಉಲೇಮಾಗಳ ಆದೇಶ ಆತನಿಗೆ ಮುಟ್ಟಿದೆ- ತಾಲಿಬಾನ್
ಕಾಬೂಲ್ : ಅಂತರರಾಷ್ಟ್ರೀಯ ಪಾತಕಿ ಒಸಾಮ ಬಿನ್ ಲ್ಯಾಡೆನ್ ಪತ್ತೆಯಾಗಿದ್ದು , ದೇಶ ಬಿಟ್ಟು ಹೋಗುವಂತೆ ಆದೇಶಿಸಿರುವ ಉಲೇಮಾಗಳ ನಿರ್ಣಯವನ್ನು ಆತನಿಗೆ ತಲುಪಿಸಲಾಗಿದೆ ಎಂದು ಆಪ್ಘಾನಿಸ್ತಾನದ ತಾಲಿಬಾನ್ ಆಡಳಿತ ಗುರುವಾರ ರಾತ್ರಿ ಹೇಳಿಕೊಂಡಿದೆ.
ತಾಲಿಬಾನ್ ರಾಯಭಾರಿ ಮುಲ್ಲಾ ಅಬ್ದುಲ್ ಸಲೀಂ ಝಹೀಫ್ ಅವರ ಹೇಳಿಕೆಯನ್ನುಲ್ಲೇಖಿಸಿ ಎನ್ಎನ್ಐ ಸುದ್ದಿಸಂಸ್ಥೆ ಈ ವಿಷಯವನ್ನು ವರದಿ ಮಾಡಿದೆ. ತಾಲಿಬಾನ್ ತೊರೆಯುವಂತೆ ಒಸಾಮಾಗೆ ತಿಳಿಸಿರುವ ಉಲೇಮಾಗಳ ಸಭೆಯ ನಿರ್ಣಯವನ್ನು ತಾಲಿಬಾನ್ ಮುಖ್ಯಸ್ಥ ಮುಲ್ಲಾ ಮೊಹಮದ್ ಓಮರ್ ಕೂಡ ಅನುಮೋದಿಸಿದ್ದಾರೆಂದು ಎನ್ಎನ್ಐ ತಿಳಿಸಿದೆ.
ಬಿನ್ ಲ್ಯಾಡೆನ್ ಕುರಿತು ಯಾವುದೇ ರಾಜಿ ಮಾಡಿಕೊಳ್ಳುವ ಮೂಲಕ ಸಂಭವನೀಯ ಯುದ್ಧವನ್ನು ತಡೆಗಟ್ಟುವ ಯಾವುದೇ ಯೋಚನೆ ಇಲ್ಲವೆಂದೂ, ಇಂಥ ಯೋಚನೆ ಇಸ್ಲಾಂ ಸಂಪ್ರದಾಯಕ್ಕೆ ವಿರುದ್ಧವೆಂದೂ ಝಹೀಫಾ ಹೇಳಿರುವುದಾಗಿ ವರದಿ ತಿಳಿಸಿದೆ.
(ಏಜೆನ್ಸೀಸ್)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications