ಗುಲ್ಬರ್ಗಾದಲ್ಲಿ ಮಳೆ ಬಂತು ಮಳೆ !
ಮುಖಪುಟ

ಗುಲ್ಬರ್ಗಾದಲ್ಲಿ ಮಳೆ ಬಂತು ಮಳೆ !
ಪ್ರಸಕ್ತ ಮಳೆಭಾಗದಲ್ಲಿ ಇದೇ ಮೊದಲಬಾರಿಗೆ ಕನ್ನಂಬಾಡಿಯಲ್ಲಿ ನೀರಿನಮಟ್ಟ 119 ಅಡಿ ಮುಟ್ಟಿದ್ದರೆ, ತಿಪ್ಪಗೊಂಡನಹಳ್ಳಿಯಲ್ಲಿ 49 ಅಡಿ ಮುಟ್ಟಿದೆ. ಕರಾವಳಿ ತೀರದ ಕೆಲವೆಡೆ ಮಳೆಬಿದ್ದಿದೆ. ಒಳನಾಡಿನಲ್ಲಿ ಮಳೆ ಚುರುಕಾಗಿದೆ. ಉಳಿದಂತೆ ಮಳೆಯ ವಿವರ-ಆಗುಂಬೆ- 9 ಸೆಂಮೀ
ಗುಲ್ಬರ್ಗಾ- 6 ಸೆಂಮೀ
ಕುಂದಾಪುರ, ಚಿತ್ತಾಪುರ- ತಲಾ 5
ಕೋಟ, ಮಂಗಳೂರು ವಿಮಾನ ನಿಲ್ದಾಣ, ಬಿಜಾಪುರ, ಶ್ರೀನಿವಾಸಪುರ- ತಲಾ 4
ಬಂಟ್ವಾಳ, ಮುಲ್ಕಿ, ಧರ್ಮಸ್ಥಳ, ಉಡುಪಿ, ಹೊನ್ನಾವರ, ಶಿರಾಳಿ, ಇಂಡಿ, ಗದಗ, ಹೆಸರಘಟ್ಟ, ದೊಡ್ಡಬಳ್ಳಾಪುರ- ತಲಾ 3
ರಾಜ್ಯದ ಜಲಾಶಯಗಳ ನೀರಿನ ಮಟ್ಟ :
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗನಮಕ್ಕಿ | 1819.00 | 1792.90 |
| ಸೂಪಾ | 1859.39 | 1768.57 |
| ಕೆ.ಆರ್.ಎಸ್. | 124.80 | 119.04 |
| ಹೇಮಾವತಿ | 2922.00 | 2911.48 |
| ಹಾರಂಗಿ | 2859.00 | 2853.18 |
| ತಿಪ್ಪಗೊಂಡನಹಳ್ಳಿ | 74.00 | 49.1 |
| ಕಬಿನಿ | 2284.00 | 2279.58 |
| ತುಂಗಭದ್ರಾ | 1633.00 | 1630.02 ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications