ಹಾವೇರಿ ಜಿಲ್ಲೆಯಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 11
ಹಾವೇರಿ : ಹಾನಗಲ್ ತಾಲ್ಲೂಕಿನ ಯಲ್ಲವಟ್ಟಿ ಗ್ರಾಮದ ಮಹಿಪತೆಪ್ಪ ಕರೇಗಾರ್(20) ಎಂಬ ರೈತ ಆತ್ಮಹತ್ಯೆ ಮಾಡಿಕೊಳ್ಳುವುದರೊಂದಿಗೆ ಜಿಲ್ಲೆಯಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 11ಕ್ಕೆ ಏರಿದೆ.
ಸಾಲ ಮಾಡಿ ತನ್ನ ನಾಲ್ಕು ಎಕರೆ ಜಾಗೆಯಲ್ಲಿ ಭತ್ತ ಬೆಳೆದಿದ್ದ ಕರೇಗಾರ್, ಬೆಳೆ ನೆಲಕಚ್ಚಿದ್ದರಿಂದ ಸಾಲ ತೀರಿಸಲಾಗಲಿಲ್ಲ. ಹತಾಶನಾಗಿ ಕೀಟನಾಶಕ ಸೇವಿಸಿ ಈತ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.
ಬಳ್ಳಾರಿ, ಬಾಗೇವಾಡಿಯಲ್ಲೂ.... : ಬಳ್ಳಾರಿ ಜಿಲ್ಲೆಯ ಅಂದ್ರಾಳಿ ಗ್ರಾಮದ ಬಸವರಾಜು (40) ಹಾಗೂ ಬಸವ ಕಲ್ಯಾಣದ ಭೋಸ್ಗಾ ಗ್ರಾಮದ ಬಂಡಯ್ಯಾ ಸ್ವಾಮಿ (27) ನೆಲ ಕಚ್ಚಿದ ಬೆಳೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಮಳೆ ಬಂದರೂ ಅದರಿಂದ ರೈತ ಸಾಲ ತೀರಿಸಲಾಗುತ್ತಿಲ್ಲ ಅನ್ನೋದನ್ನ ಹೆಚ್ಚುತ್ತಿರುವ ರೈತರ ಆತ್ಮಹತ್ಯ ಪ್ರಕರಣಗಳು ಸಾಬೀತು ಮಾಡುತ್ತಿವೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications