ಭಾನುವಾರ ವಿಶ್ವ ಹೃದಯ ದಿನ, ಹೃದಯದ ಮಿಡಿತ ಪರೀಕ್ಷಿಸಿಕೊಳ್ಳಿ
ಸೆಪ್ಟಂಬರ್ 30 ವಿಶ್ವ ಹೃದಯ ದಿನ. ಹೃದಯದ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಲಿಕ್ಕೆ ಈ ದಿನಾಚರಣೆಯಾಂದು ನೆಪ ಮಾತ್ರ. ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿರುವ ಈ ದಿನಗಳಲ್ಲಂತೂ ಹೃದಯದ ಬಗ್ಗೆ ಹೆಚ್ಚಿನ ನಿಗಾ ಅಗತ್ಯ. ಈ ಹಿನ್ನೆಲೆಯಲ್ಲಿ ಹೃದಯದ ಬಗ್ಗೆ ಗಮನವಿರಲಿ.
ಅದೃಷ್ಟವಶಾತ್ ಹೃದಯ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡುವ ಸುಸಜ್ಜಿತ ಆಸ್ಪತ್ರೆಗಳು ಬೆಂಗಳೂರಿನಲ್ಲಿ ವೆ. ಸರ್ಕಾರಿ ಸ್ವಾಮ್ಯದ ಜಯದೇವ, ಮಣಿಪಾಲ್ ಹಾರ್ಟ್ ಫೌಂಡೇಶನ್, ಬೊಮ್ಮಸಂದ್ರ ಸಮೀಪದ ನಾರಾಯಣ ಹೃದಯಾಲಯ, ಟ್ರಿನಿಟಿ ಹಾರ್ಟ್ ಫೌಂಡೇಶನ್, ವೊಕ್ಹಾರ್ಟ್ ಈ ನಿಟ್ಟಿನಲ್ಲಿ ಹೆಸರಿಸಬಹುದು. ಮಣಿಪಾಲ್ ಹಾರ್ಟ್ ಫೌಂಡೇಶನ್ ಹಾಗೂ ವೋಕ್ಹಾರ್ಟ್ ಆಸ್ಪತ್ರೆಗಳ ವೆಬ್ಸೈಟ್ಗಳು ನಿಮಗೆ ಹೆಚ್ಚಿನ ಮಾಹಿತಿ ಒದಗಿಸುತ್ತವೆ. ಹೃದಯದ ಕಾಯಿಲೆ, ಮುನ್ನೆಚ್ಚರಿಕೆ ಬಗ್ಗೆ ಸಾರ್ವಜನಿಕರಿಗೆ ತಿಳವಳಿಕೆ ನೀಡುವ ಕಾರ್ಯಕ್ರಮಗಳನ್ನು ವೈದ್ಯಕೀಯ ಸಂಘ ಸಂಸ್ಥೆಗಳು ಹಮ್ಮಿಕೊಂಡಿವೆ.
ವಿವರಗಳಿಗೆ ಕ್ಲಿಕ್ಕಿಸಿ- Manipal heart foundation Wockhardt
ಕೆಲವು ಪ್ರಮುಖ ಆಸ್ಪತ್ರೆಗಳ ವಿಳಾಸ-
- Mallya Hospital : Address: 2, Vittal Mallya Road Bangalore, 560001 Contact No: 91-080-2277979
- Ramakrishna Clinical Lab: Address: 806/1, IIIBlk, Jayanagar, Bangalore, 560011 Contact No: 91-080-6633143
- WOCKHARDT Hospital
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications