ಕಂಪ್ಯೂಟರ್ ವ್ಯವಹಾರಗಳ ಮೇಲೆ ರಾಜ್ಯಸರ್ಕಾರದಿಂದ ಶೇ.4 ರ ತೆರಿಗೆ
ಬೆಂಗಳೂರು: ಅಕ್ಟೋಬರ್ 1 ರ ಸೋಮವಾರದಿಂದ ಅನ್ವಯವಾಗುವಂತೆ ಕಂಪ್ಯೂಟರ್ ವ್ಯವಹಾರಗಳ ಮೇಲೆ ರಾಜ್ಯ ಸರ್ಕಾರ ಪ್ರತಿಶತ 4 ರ ತೆರಿಗೆಯನ್ನು ವಿಧಿಸಿದೆ.
ವಾಣಿಜ್ಯ ತೆರಿಗೆ ಆಯುಕ್ತರು ಸೋಮವಾರ ಹೊರಡಿಸಿರುವ ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಕಂಪ್ಯೂಟರ್ ಪ್ರೋಗ್ರಾಮಿಂಗ್, ತಂತ್ರಾಂಶ ಮತ್ತು ಕಂಪ್ಯೂಟರ್ ಸಾಫ್ಟ್ವೇರ್ ಸರಕುಗಳ ಗುತ್ತಿಗೆ ಮೇಲೆ ಈ ತೆರಿಗೆಯನ್ನು ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಮುನ್ನ , ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಆಯವ್ಯಯ ಪತ್ರದಲ್ಲಿ ಕಂಪ್ಯೂಟರ್ ವ್ಯವಹಾರಗಳ ಮೇಲೆ ಶೇ.4 ರ ತೆರಿಗೆ ವಿಧಿಸಿ, ಆನಂತರ ವಾಪಸ್ಸು ಪಡೆದುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications