ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಪಗ್ರಹ ಮೂಲಕ ಶಿಕ್ಷಣ-ಪರಮೇಶ್ವರ್
ಬೆಂಗಳೂರು : ಬರುವ ನವಂಬರ್ನಿಂದ ರಾಜ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಪಗ್ರಹ ಮೂಲಕ ಶಿಕ್ಷಣವನ್ನು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಜಿ.ಪರಮೇಶ್ವರ್ ತಿಳಿಸಿರುವುದಾಗಿ explocity.com ವರದಿ ಮಾಡಿದೆ.
ದೇಶದಲ್ಲಿ ಪ್ರತಿಶತ 40 ಇಂಜಿನಿಯರ್ಗಳು ರಾಜ್ಯದಲ್ಲಿ ರೂಪುಗೊಳ್ಳುತ್ತಿದ್ದರೂ, ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನಗಳು ತುಂಬಾ ಕಡಿಮೆಯಾಗಿವೆ. ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ತೀವ್ರ ಪ್ರಯತ್ನಗಳನ್ನು ಕೈಗೊಂಡಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ವಿಚಾರದಲ್ಲಿ ರಾಜ್ಯ ಸರ್ಕಾರ ಮುಕ್ತ ಮನಸ್ಸಿನಿಂದಿದೆ. ಆ ಕಾರಣದಿಂದಲೇ, ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ರಾಜ್ಯದ ಹೊರಗಿನ ವಿದ್ಯಾರ್ಥಿಗಳಿಗೆ ಪ್ರತಿಶತ 15 ಸೀಟುಗಳನ್ನು ಮೀಸಲಿಡಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications