ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ 72 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಶೀಘ್ರದಲ್ಲೇ ಆನ್‌ಲೈನ್‌ಗೆ

By Staff
|
Google Oneindia Kannada News

ಹುಬ್ಬಳ್ಳಿ: ಕೃಷಿಕರಿಗೆ ತಾಜಾ ಮಾಹಿತಿಯನ್ನು ಒದಗಿಸಲು ರಾಜ್ಯದ 72 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಶೀಘ್ರದಲ್ಲೇ ಆನ್‌ಲೈನ್‌ ಪ್ರವೇಶಿಸಲಿವೆ ಎಂದು ಕೃಷಿ ಮಾರುಕಟ್ಟೆ ಸಚಿವ ಆರ್‌.ಬಿ.ತಿಮ್ಮಾಪುರ ಗುರುವಾರ ತಿಳಿಸಿದ್ದಾರೆ.

ಸಂಪೂರ್ಣ ಜವಾಹರ್‌ ರೋಜಗಾರ್‌ ಯೋಜನೆಯಡಿ 300 ಹಳ್ಳಿಗಳು 50 ಕೋಟಿ ರುಪಾಯಿ ವೆಚ್ಚದಲ್ಲಿ ಮಾರ್ಕೆಟಿಂಗ್‌ ಯಾರ್ಡ್‌ಗಳನ್ನು ಪಡೆಯಲಿವೆ ಎಂದು ತಿಮ್ಮಾಪುರ ಹೇಳಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಮಾರುಕಟ್ಟೆ ಸಮಿತಿಗಳ ಆನ್‌ಲೈನ್‌ ಪ್ರವೇಶದಿಂದಾಗಿ ಕೃಷಿಕರು ತಾಜಾ ಮಾಹಿತಿಗಳನ್ನು ಪಡೆಯುವುದು ಸಾಧ್ಯವಾಗುತ್ತದೆ ಎಂದು ಸಚಿವರು ಅಭಿಪ್ರಾಯ ಪಟ್ಟರು.

(ಪಿಟಿಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X