ಕರ್ನಾಟಕ ಐ.ಟಿ. ಕಂಪನಿಗಳ ಕುರಿತ ‘ಮಾಹಿತಿ ಭಂಡಾರ’ ಸಿದ್ಧ
ಬೆಂಗಳೂರು : ಕರ್ನಾಟಕದಲ್ಲಿರುವ ಎಲ್ಲ ಮಾಹಿತಿ ತಂತ್ರಜ್ಞಾನ ಉದ್ಯಮಗಳ ಸಮಗ್ರ ಮಾಹಿತಿ ಒದಗಿಸುವ ‘ಮಾಹಿತಿ ಭಂಡಾರ’ವೊಂದನ್ನು ಬೆಂಗಳೂರಿನ ಸಿಟಿ ಇನ್ಫೋ ಸರ್ವೀಸಸ್ ಸಂಸ್ಥೆ ಸಿದ್ಧಪಡಿಸಿದೆ. ಈ ಮಾಹಿತಿ ಭಂಡಾರವು ಸಿಡಿ ಹಾಗೂ ಮುದ್ರಿತ ಸಾಮಗ್ರಿಯ ರೂಪದಲ್ಲಿ ಲಭ್ಯ.
ನವೆಂಬರ್ 1ರಿಂದ 5ನೇ ತಾರೀಖಿನವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಐಟಿ.ಕಾಂ ಮೇಳದಲ್ಲಿ ಮಾಹಿತಿ ಭಂಡಾರದ ಸಿ.ಡಿ.ಯನ್ನು ಬಿಡುಗಡೆ ಮಾಡಲಾಗುವುದು. ಈ ವಿಷಯವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಜೆ. ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದರೊಂದಿಗೆ ಗ್ಲೋಬಲ್ ಇನ್ಫರ್ಮೇಷನ್ ಪದ್ಧತಿ ಆಧಾರಿತ ನಕಾಶೆಯನ್ನೂ ಸಿದ್ಧಪಡಿಸಲಾಗಿದ್ದು, ಇದು ಯಾವ ಕಂಪನಿ, ಯಾವ ಪ್ರದೇಶದಲ್ಲಿದೆ ಎಂಬ ಮಾಹಿತಿಯ ಜೊತೆಗೆ ಐ.ಟಿ. ಕಂಪನಿಗಳು ಮತ್ತು ಐ.ಟಿ. ಆಧಾರಿತ ಇನ್ನಿತರ ಕಂಪನಿಗಳ ಮಾಹಿತಿಯನ್ನೂ ಒದಗಿಸುತ್ತದೆ ಎಂದರು.
ಬೆಂಗಳೂರಿನಲ್ಲಿರುವ ಕಂಪನಿಗಳು ಯಾವ ಸ್ಥಳದಲ್ಲಿದೆ. ಅಲ್ಲಿಗೆ ಹೋಗುವುದು ಹೇಗೆ ಎಂಬುದನ್ನೂ ಕಂಪ್ಯೂಟರ್ ತೆರೆಯ ಮೇಲೆ ತಿಳಿದುಕೊಳ್ಳಲು ಗ್ಲೋಬಲ್ ಇನ್ಫರ್ಮೇಷನ್ ಸಿಸ್ಟಮ್‌ನ ನಕಾಶೆ ನೆರವಾಗುತ್ತದೆ. ಈ ಮಾಹಿತಿಗಳನ್ನು ಕಾಲಕಾಲಕ್ಕೆ ಪರಿಷ್ಕರಿಸಲಾಗುತ್ತದೆ ಎಂದೂ ಅವರು ವಿವರಿಸಿದರು.
ಪರಿಷ್ಕೃತ ಮಾಹಿತಿಯನ್ನು ಸಿ.ಡಿ. ಕೊಂಡವರಿಗೆ ಮಾತ್ರ ಇಂಟರ್‌ನೆಟ್ ಮೂಲಕ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದರು.
(ಇನ್‌ಫೋ ವಾರ್ತೆ)-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications