ಬೆಂಗಳೂರು:ಗುಂಡು ಹಾರಿಸಿಕೊಂಡು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯಾಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜೆ.ಸಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದೆ.
ಶೇಷಾದ್ರಿ ರಸ್ತೆ ಮಾರಪ್ಪ ಗಾರ್ಡನ್ ನಿವಾಸಿ ರಜನೀಶ್ ಅಲಿಯಾಸ್ ಬಬ್ಲು ಎನ್ನುವ 26 ವರ್ಷ ವಯಸ್ಸಿನ ಯುವಕ ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫನ್ವರ್ಲ್ಡ್ನ ನಿರ್ದೇಶಕರಲ್ಲೊಬ್ಬರಾದ ಎ.ಕೆ. ನಾಯರ್ ಅವರ ಪುತ್ರನಾದ ರಜನೀಶ್ ಇಂಜಿನಿಯರಿಂಗ್ ವಿದ್ಯಾರ್ಥಿ.
ಬೆಳಗ್ಗೆ 11 ಗಂಟೆಯಾದರೂ ರಜನೀಶ್ ಏಳದಿದ್ದುದನ್ನು ಗಮನಿಸಿದ ಮನೆಯವರು, ಪೊಲೀಸರಿಗೆ ಸುದ್ದಿ ಮುಟ್ಟಿಸಿ ಆನಂತರ ಬಾಗಿಲು ತೆರೆದಾಗಿ ರಜನೀಶ್ ರಕ್ತದ ಮಡುವಿನಲ್ಲಿ ಹೆಣವಾಗಿದ್ದುದು ಕಂಡುಬಂದಿದೆ. ರಾತ್ರಿ ವಾಲ್ಯೂಮ್ ಹೆಚ್ಚಿಸಿಕೊಂಡು ಆತ ಟೀವಿ ನೋಡುತ್ತಿದ್ದ . 0.22 ರಿವಾಲ್ವಾರ್ನಿಂದ ಶೂಟ್ ಮಾಡಿಕೊಂಡಿರುವ ರಜನೀಶ್, ಸ್ನೇಹಿತರಿಗೆ ನೀಡಬೇಕಾದ 20 ಸಾವಿರ ರುಪಾಯಿಗಳ ಸಾಲದ ವಿವರಗಳನ್ನು ಬರೆದಿರಿಸಿದ್ದಾನೆ.
ರಜನೀಶ್ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿರುವ ಜೆ.ಸಿ.ನಗರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
(ಇನ್ಫೋ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications