ಕಬ್ಬಿನಾಲೆ ರಕ್ಷಿತಾರಣ್ಯದಲ್ಲಿ ಗಾಂಜಾ ಬೆಳೆ ಜೊತೆ 22 ನಾಡಬಾಂಬ್ ಪತ್ತೆ
ಪುತ್ತೂರು: ಶಿರಾಡಿ ಗ್ರಾಮದ ಕಬ್ಬಿನಾಲೆ ರಕ್ಷಿತಾರಣ್ಯದ ಕುರ್ಸಿಗುಡ್ಡೆಯ ಗಾಂಜಾ ತೋಟದ ಶೆಡ್ನಲ್ಲಿ 22 ನಾಡಬಾಂಬ್ಗಳು ಪತ್ತೆಯಾಗಿವೆ.
ಅರಣ್ಯ ಇಲಾಖೆಯವರು ಗಾಂಜಾ ಪತ್ತೆಗಾಗಿ ದಾಳಿನಡೆಸಿದಾಗ ಆರೋಪಿಗಳು ಸುಮಾರು 2,500 ಹೊಂಡಗಳಲ್ಲಿ ನೆಡಲಾಗಿದ್ದ ಗಾಂಜಾ ಗಿಡಗಳನ್ನು ನಾಶ ಮಾಡಿ ಪರಾರಿಯಾಗಿದ್ದರು. ಗಾಂಜಾ ಬೆಳೆದ ಪ್ರದೇಶದಲ್ಲಿದ್ದ ಶೆಡ್ ಒಂದರಲ್ಲಿ 22 ನಾಡ ಬಾಂಬ್ಗಳು ಪತ್ತೆಯಾಗಿವೆ.
ಗಾಂಜಾ ಬೆಳೆಗಾರರು ಕಾಡು ಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ನಾಡ ಬಾಂಬ್ಗಳನ್ನು ಸಂಗ್ರಹಿಸಿಟ್ಟಿದ್ದರು ಎಂದು ಹೇಳಲಾಗುತ್ತಿದ್ದರೂ, ಗಾಂಜಾ ಬೆಳೆದಿರುವ ಆರೋಪಿಗಳು ಕೇರಳ ಮೂಲದವರಾದ್ದರಿಂದ ಈ ಪ್ರಕರಣ ಸಾಕಷ್ಟು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications