Get Updates
Get notified of breaking news, exclusive insights, and must-see stories!

ಹಿಂದುಳಿದ ವರ್ಗಗಳ ಹುದ್ದೆ ತುಂಬುವ ಕುರಿತು ಸದ್ಯದಲ್ಲೇ ಅಧಿಸೂಚನೆ

ಬೆಂಗಳೂರು: ಹಿಂದುಳಿದ ವರ್ಗಗಳ ಹುದ್ದೆಗಳನ್ನು ತುಂಬುವ ಕುರಿತು ನೀತೆ ಸಂಹಿತೆಯ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಮುಂದಿನ ತಿಂಗಳು ಹೊರಡಿಸಲಿದ್ದು , ಆನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಮಾಜ ಕಲ್ಯಾಣ ಮತ್ತು ತೋಟಗಾರಿಕೆ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಎ ಹಾಗೂ ಬಿ ವರ್ಗದ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಮೂಲಕ ತುಂಬಲು ನಿರ್ಧರಿಸಲಾಗಿದ್ದು , ಸಿ ಮತ್ತು ಡಿ ವರ್ಗದ ಹುದ್ದೆಗಳನ್ನು ನೇರ ನೇಮಕಾತಿ ಪ್ರಕ್ರಿಯೆ ಮೂಲಕ ತುಂಬಲಾಗುವುದು. ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವುದು ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು ಹೇಳಿದರು.

15 ಸಾವಿರ ಬ್ಯಾಕ್‌ಲಾಗ್‌ ಹುದ್ದೆಗಳನ್ನು ತುಂಬುವ ಕುರಿತು ಸರ್ಕಾರ ಜನತೆಯಿಂದ ತಕರಾರುಗಳನ್ನು ಆಹ್ವಾನಿಸಿದ್ದು, ಈ ಕುರಿತು ಹಲವಾರು ದೂರುಗಳು ಬಂದಿವೆ ಎಂದು ಪ್ರಶ್ನೆಯಾಂದಕ್ಕೆ ಸಚಿವರು ಉತ್ತರಿಸಿದರು.

(ಪಿಟಿಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+