ಕಾಬೂಲ್ನಲ್ಲಿ ಗಸ್ತು ತಿರುಗುತ್ತಿದ್ದ ವಿಮಾನದಮೇಲೆ ಕ್ಷಿಪಣಿ ದಾಳಿ
ದುಬೈ: ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಶನಿವಾರ ಗಸ್ತು ತಿರುಗುತ್ತಿದ್ದ ಅಪರಿಚಿತ ವಿಮಾನವೊಂದರ ಮೇಲೆ ತಾಲಿಬಾನ್ ಮಿಲಿಟರಿ ಆಡಳಿತ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯ ದೃಶ್ಯಗಳನ್ನು ಕತಾರ್ನ ಅಲ್ - ಜರಿkುೕರಾ ಉಪಗ್ರಹ ಟಿ.ವಿ. ಚಾನೆಲ್ ಪ್ರಸಾರ ಮಾಡಿದೆ.
ತಾಲಿಬಾನ್ ಪಡೆ ಹಾರಿಸಿದ ಕ್ಷಿಪಣಿಯು ಅತಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನವನ್ನು ಸ್ಫೋಟಿಸುವಲ್ಲಿ ವಿಫಲವಾಗಿದೆ. ಈ ಮಧ್ಯೆ ಪ್ರತಿ ದಾಳಿಯ ಶಬ್ದವೂ ಪ್ರಸಾರಾವಧಿಯಲ್ಲಿ ಕೇಳಿಬಂದಿದೆ. ತಮ್ಮ ತಲೆಯ ಮೇಲೆ ವಿಮಾನ ಹಾರುತ್ತಿರುವುದನ್ನು ನೋಡುತ್ತಿರುವ ಆಫ್ಘನ್ ಜನತೆ ಈ ಹೊತ್ತು ಭಯಭೀತರಾಗಿದ್ದಾರೆ.
ಇದಕ್ಕೂ ಮುನ್ನ ಆಫ್ಘಾನಿಸ್ತಾನದ ಗಡಿ ಭಾಗದಲ್ಲಿರುವ ಪಾಕಿಸ್ತಾನ್ ವಾಯುನೆಲೆಯಲ್ಲಿ ಅಮೆರಿಕಾ ಯುದ್ಧ ವಿಮಾನಗಳು ಗಸ್ತು ತಿರುಗುತ್ತಿವೆ ಎಂದು ಪಾಕಿಸ್ತಾನ್ ಅಬ್ಸರ್ವರ್ ವರದಿ ಮಾಡಿತ್ತು.
(ಎಎಫ್ಪಿ)
ವಾರ್ತಾಸಂಚಯ
ಮುಖಪುಟ / ‘ಆಪರೇಷನ್ ಎಂಡ್ಯೂರಿಂಗ್ ಫ್ರೀಡಂ’
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications