ಬಿಜಾಪುರದಲ್ಲಿ ಮೂರು ಎಳೆಜೀವ ಹೊತ್ತೊಯ್ದ ಯದ್ವಾತದ್ವ ಸುರಿದ ಮಳೆ
ಬಿಜಾಪುರ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಇಂಡಿ ತಾಲ್ಲೂಕಿನ ಮೂವರು ನತದೃಷ್ಟರು ಬಲಿಯಾಗಿದ್ದಾರೆ.
ಲೋನಿ ಹಳ್ಳಿಯಲ್ಲಿ ಮನೆಯಾಂದು ಕುಸಿದ ಪರಿಣಾಮವಾಗಿ ಮೂವರು ಮಕ್ಕಳು ಅಸುನೀಗಿದ್ದಾರೆ. ಮನೆಯಲ್ಲಿದ್ದ ಇತರ ಇಬ್ಬರು ಮಹಿಳೆಯರಿಗೆ ಕೂಡ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಜಿಲ್ಲೆಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಬಹಳ ಕಾಲದ ನಂತರ ಬಂದಿರುವ ಮಳೆಯಿಂದಾಗಿ ಹೊಳೆಗಳು ತುಂಬಿ ಹರಿಯುತ್ತಿವೆ.
ಕೆರೆ ಕಾಲುವೆಗಳೂ ಭರ್ತಿಯಾಗಿದ್ದು ರೈತರು ಸಂತೋಷಗೊಂಡಿದ್ದರೆ, ಕೆಲವು ಪ್ರದೇಶಗಳಲ್ಲಿ ಮಾತ್ರ ನೀರು ಹರಿದುಹೋಗುವ ವ್ಯವಸ್ಥೆ ಸಮರ್ಪಕವಾಗಿಲ್ಲ. ಕೊಯ್ತಾಲ್ ಹಳ್ಳಿ ಎಂಬಲ್ಲಿ ನೂರಕ್ಕೂ ಹೆಚ್ಚು ಮನೆಯಾಳಗೆ ನೀರು ನುಗ್ಗಿದೆ. ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುವ ಕೆಲಸ ಭರದಿಂದ ಸಾಗಿದೆ.
ಬಿಜಾಪುರ, ಹೂವಿನ ಹಡಗಲಿ, ಹಿಪ್ಪರಗಿ, ಬಸವನ ಬಾಗೇವಾಡಿ, ಮದ್ದೇ ಬಿಹಾಳ ಮತ್ತು ಇಂಡಿ ತಾಲೂಕುಗಳಲ್ಲಿ ಭಾನುವಾರ 10 ಸೆಂಟಿಮೀಟರ್ಗೂ ಹೆಚ್ಚು ಅಧಿಕ ಮಳೆ ದಾಖಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications