ಕಾಬೂಲ್, ಕಂದಹಾರ್, ಜಲಾಲಬಾದ್ನಲ್ಲಿ ಸಾವಿನ ಧ್ವನಿಗಳು
ಇಸ್ಲಮಾಬಾದ್: ಅಮೆರಿಕ ಹಾಗೂ ಮಿತ್ರರಾಷ್ಟ್ರಗಳು ಆಪ್ಘಾನಿಸ್ತಾನದ ಮೇಲೆ ನಡೆಸಿದ ಬಾಂಬ್ ದಾಳಿಯಲ್ಲಿ , 20 ಕ್ಕೂ ಹೆಚ್ಚು ಮಂದಿ ಕಾಬೂಲ್ನಲ್ಲಿ ಬಲಿಯಾಗಿದ್ದಾರೆ ಎಂದು ಆಪ್ಘನ್ ಇಸ್ಲಾಮಿಕ್ ಪ್ರೆಸ್ (ಎಐಫಿ) ಏಜೆನ್ಸಿ ಸೋಮವಾರ ವರದಿ ಮಾಡಿದೆ.
ಷರಿಯತ್ ರೇಡಿಯೋ ಸಮೀಪದ ಕಚೇರಿಗಳ ಬಳಿ 10 ಮಂದಿ ಬಲಿಯಾಗಿದ್ದರೆ, ಕಾಬೂಲ್ ವಿಮಾನ ನಿಲ್ದಾಣದ ಆಸುಪಾಸು 10 ಜನ ಬಲಿಯಾಗಿದ್ದಾರೆ. ಆದರೆ ಸಾವಿನ ಸಂಖ್ಯೆ ಹೆಚ್ಚಿರುವ ಸಾಧ್ಯತೆಗಳಿವೆ ಎಂದು ವರದಿ ತಿಳಿಸಿದೆ. ಪೇಷಾವರದಲ್ಲಿನ ತಾಲಿಬಾನ್ ರಾಯಭಾರಿ ಪ್ರತಿನಿಧಿ ಮೌಲ್ವಿ ನಜಾಹುದ್ದೀನ್ ಅವರು ಕೂಡ, ಸಾವು ನೋವುಗಳು ಸಂಭವಿಸಿರುವುದನ್ನು ದೃಢೀಕರಿಸಿದ್ದಾರೆ. ಕಾಬೂಲ್, ಕಂದಹಾರ್ ಹಾಗೂ ಜಲಾಲಬಾದ್ಗಳಲ್ಲಿ ಹಾನಿ ಸಂಭವಿಸಿದ್ದು , ಸಾವು ನೋವಿನ ಪ್ರಮಾಣ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಸಾವು ನೋವು ಇಲ್ಲ
ಅಮೆರಿಕ ಹಾಗೂ ಮಿತ್ರ ರಾಷ್ಟ್ರಗಳು ನಡೆಸಿರುವ ವಾಯು ದಾಳಿಯಲ್ಲಿ ಆಪ್ಘನ್ ನಾಗರಿಕರು ಸಾವು ನೋವು ಸಂಭವಿಸಿರುವ ವರದಿಗಳನ್ನು ತಾಲಿಬಾನ್ ಬಂಡು ಮುಖಂಡರು ನಿರಾಕರಿಸಿದ್ದಾರೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications