ಭಯೋತ್ಪಾದನೆ ವಿರುದ್ಧ ಸಮರ: ರಾಜ್ಯದಲ್ಲಿ ಬಿಗಿ ಬಂದೋಬಸ್ತ್
ಬೆಂಗಳೂರು : ಅಮೇರಿಕಾ ನೇತೃತ್ವದಲ್ಲಿ ಆಫ್ಘಾನಿಸ್ತಾನದ ಮೇಲೆ ಸತತ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕರು ಹಾಗೂ ಸಮಾಜಘಾತುಕ ಶಕ್ತಿಗಳು ರಾಜ್ಯದಲ್ಲೂ ದುಷ್ಕೃತ್ಯ ಎಸಗಬಹುದು ಎಂಬ ಶಂಕೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನ ಭವ್ಯ ಕಟ್ಟಡಗಳಾದ ವಿಧಾನಸೌಧ, ಉಚ್ಚನ್ಯಾಯಾಲಯ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳು ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಖರ್ಗೆ ಮಂಗಳವಾರ ತಿಳಿಸಿದ್ದಾರೆ.
ಯಾವುದೇ ವಿಧ್ವಂಸಕ ಘಟನೆಗಳು ನಡೆಯದಂತೆ ಸಂಪೂರ್ಣ ಕಟ್ಟೆಚ್ಚರದಿಂದಿರುವಂತೆ ಮತ್ತು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ರಾಜ್ಯದ ಬೇಹುಗಾರಿಕೆ (ಗುಪ್ತ)ದಳ ಚುರುಕಾಗಿದ್ದು, ಮಾಹಿತಿ ಸಂಗ್ರಹದಲ್ಲಿ ತೊಡಗಿದೆ ಎಂದು ಖರ್ಗೆ ವಿವರಿಸಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications