ಬಿ.ಓ.ಬಿಯ ಪರ್ಸನಲ್ ಬ್ಯಾಂಕಿಗ್ ಶಾಖೆಗೆ ಐಎಸ್ಓ ಪ್ರಮಾಣ ಪತ್ರ
ಬೆಂಗಳೂರು : ಬ್ಯಾಂಕ್ ಆಫ್ ಬರೋಡಾದ ಬೆಂಗಳೂರಿನ ಪರ್ಸನಲ್ ಬ್ಯಾಂಕಿಂಗ್ ಶಾಖೆಗೆ ಪ್ರತಿಷ್ಠಿತ ಐ.ಎಸ್.ಓ.9001 -2000 ಪ್ರಮಾಣ ಪತ್ರ ಲಭಿಸಿದೆ. ಪರ್ಸನಲ್ ಬ್ಯಾಂಕಿಂಗ್ ಶಾಖೆಗೆ ಬಿವಿಕ್ಯುಐ ಸಂಸ್ಥೆ ಈ ಪ್ರಮಾಣ ಪತ್ರ ನೀಡಿದೆ.
ಐ.ಎಸ್.ಓ. ಪ್ರಮಾಣ ಪತ್ರ ಪಡೆದ ಬ್ಯಾಂಕಿನ ಪ್ರಥಮ ಶಾಖೆ ಎಂಬ ಹೆಗ್ಗಳಿಕೆ ಈ ಶಾಖೆಯದಾದರೆ, ಬ್ಯಾಂಕಿಂಗ್ ಉದ್ಯಮದಲ್ಲೇ 2000 ಸರಣಿಯ ಪ್ರಮಾಣ ಪತ್ರ ಪಡೆದ ಮೊದಲ ಬ್ಯಾಂಕ್ ಎಂಬ ಕೀರ್ತಿಗೆ ಬ್ಯಾಂಕ್ ಆಫ್ ಬರೋಡಾ ಪಾತ್ರವಾಗಿದೆ.
ಅಂತಾರಾಷ್ಟ್ರೀಯ ಗುಣಮಟ್ಟದ ಗ್ರಾಹಕ ಸೇವೆ ನೀಡುತ್ತಿರುವ ಪರ್ಸನಲ್ ಬ್ಯಾಂಕಿಂಗ್ ಶಾಖೆಯ ಶ್ರಮಕ್ಕೆ ಸಂದ ಪ್ರತಿಫಲ ಇದಾಗಿದೆ. ಈ ವಿಷಯವನ್ನು ಬ್ಯಾಂಕ್ನ ಕರ್ನಾಟಕ ವಲಯದ ಅಸಿಸ್ಟೆಂಟ್ ಜನರಲ್ ಮೇನೇಜರ್ ಎ.ಆರ್. ಸುಕುಮಾರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕ್ನ ಕರ್ನಾಟಕ ವಲಯವು ಮಾರ್ಚ್ ಅಂಕಿ ಅಂಶಗಳಿಗೆ ಹೋಲಿಸಿದಾಗ ಸೆಪ್ಟೆಂಬರ್ 2001ರ ಅಂತ್ಯಕ್ಕೆ ಠೇವಣಿ ಸಂಗ್ರಹದಲ್ಲಿ ಶೇ.14.5ರಷ್ಟು ಪ್ರಗತಿ ಸಾಧಿಸಿದೆ. ಸಾಲ ನೀಡಿಕೆಯಲ್ಲೂ ಬ್ಯಾಂಕ್ ಪ್ರಗತಿ ಸಾಧಿಸಿದೆ ಎಂದು ಅವರು ತಿಳಿಸಿದ್ದಾರೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications