ವಾಸ್ತವ ಸ್ಥಿತಿಯನುಸಾರ ತಮಿಳುನಾಡಿಗೆ ಕಾವೇರಿ ನೀರು - ಕೃಷ್ಣ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವ ಕುರಿತಂತೆ ಕಾವೇರಿ ಪ್ರಾಧಿಕಾರ ನೀಡಿರುವ ನಿರ್ದೇಶನವನ್ನು , ವಾಸ್ತವ ಸ್ಥಿತಿ ಹಾಗೂ ತನ್ನ ಮಿತಿಗಳ ಚೌಕಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಶೀಲಿಸುವುದು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.
ಈ ವರ್ಷ ಎಂದಿನಂಥಲ್ಲ . ರಾಜ್ಯದ ಯಾವುದೇ ಜಲಾಶಯವೂ ತುಂಬಿಲ್ಲ . ಈ ವಿಷಯವನ್ನು ಪ್ರಾಧಿಕಾರದ ಸಭೆಯಲ್ಲಿ ಪ್ರಧಾನಿಗಳ ಗಮನಕ್ಕೆ ತರಲಾಗಿದೆ. ವಾಸ್ತವಾಂಶವನ್ನು ಅರ್ಥ ಮಾಡಿಕೊಳ್ಳಲು ಯಾರಾದಲೂ ವಿಫಲರಾದಲ್ಲಿ ತಮಗೆ ಮಾಡಲೇನೂ ಉಳಿದಿಲ್ಲ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕೃಷ್ಣ ಹೇಳಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ ಉಂಟಾಗಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿತು. ರಾಜ್ಯದಲ್ಲಿ ಮಾನ್ಸೂನ್ ಅವಧಿ ಮುಕ್ತಾಯವಾಗಿದ್ದು , ತಮಿಳುನಾಡಿನಲ್ಲಿ ಮಾನ್ಸೂನ್ ಈಗಷ್ಟೇ ಆರಂಭವಾಗಿದೆ ಎಂದು ಕೃಷ್ಣ ಹೇಳಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications