ಮಂಗಳೂರು: ಅ.18ರಂದು ಸುಸಜ್ಜಿತ ಎ.ಜೆ. ಆಸ್ಪತ್ರೆ ಉದ್ಘಾಟನೆ
ಮಂಗಳೂರು : ಲಕ್ಷ್ಮೀ ಸ್ಮಾರಕ ಶಿಕ್ಷಣ ಟ್ರಸ್ಟ್ , ಮಂಗಳೂರಿನಲ್ಲಿ ಹೊಸದಾಗಿ ನಿರ್ಮಿಸಿರುವ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಅಕ್ಟೋಬರ್ 18ರಂದು ಉದ್ಘಾಟನೆಗೊಳ್ಳಲಿದೆ. ಈ ಸುಸಜ್ಜಿತ ಆಸ್ಪತ್ರೆಯಲ್ಲಿ ಎಲ್ಲ ವಿಧದ ರೋಗಪತ್ತೆ ಮತ್ತು ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಸೌಕರ್ಯಗಳಿವೆ.
ಹೊರರೋಗಿಗಳಿಗೆ ಹಾಗೂ ಒಳರೋಗಿಗಳಿಗೆ ಇಲ್ಲಿ ಸಕಲ ಸವಲತ್ತುಗಳೂ ಲಭ್ಯ. ಈ ವಿಷಯವನ್ನು ಆಸ್ಪತ್ರೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಜನಾರ್ದನ ಶೆಟ್ಟಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಆಸ್ಪತ್ರೆಯ 350 ಹಾಸಿಗಳ ಸಾಮರ್ಥ್ಯದ್ದಾಗಿದೆ. ಮುಂದಿನ ದಿನಗಳಲ್ಲಿ ಈ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಂಬಯಿ, ಚೆನ್ನೈ ಮತ್ತು ವಿದೇಶಗಳಿಂದ ಕೂಡ ತಜ್ಞ ವೈದ್ಯರು ಬಂದು ಆಸ್ಪತ್ರೆಯ ಕಾರ್ಯನಿರ್ವಹಣೆಯಲ್ಲಿ ನೆರವು ನೀಡಲಿದ್ದಾರೆ ಎಂದು ಶೆಟ್ಟಿ ಅವರು ತಿಳಿಸಿದ್ದಾರೆ.
(ಪಿ.ಟಿ.ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications