ನವೆಂಬರ್ ಅಂತ್ಯಕ್ಕೆ ಸಮಗ್ರ ವಚನ ಸಂಪುಟಗಳ ಬಿಡುಗಡೆ
ಬೆಂಗಳೂರು : ನವೆಂಬರ್ ಅಂತ್ಯದೊಳಗೆ ಸಮಗ್ರ ವಚನ ಸಂಪುಟಗಳನ್ನು ಬಿಡುಗಡೆ ಮಾಡಲು ಕನ್ನಡ ಪುಸ್ತಕ ಪ್ರಾಧಿಕಾರ ನಿರ್ಧರಿಸಿದೆ. ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಪರಿಷ್ಕೃತ ವಚನ ಸಂಪುಟ ಪ್ರಕಟಿಸುವ ನಿರ್ಧಾರವನ್ನು ಪ್ರಾಧಿಕಾರ ತಳೆದಿದೆ.
ಈ ವಿಷಯವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಪುರಂ ಜಿ. ವೆಂಕಟೇಶ್ ತಿಳಿಸಿದ್ದಾರೆ. ವಚನ ಸಂಪುಟಗಳ ಮುದ್ರಣಕ್ಕಾಗಿ 20 ಲಕ್ಷ ರುಪಾಯಿಗಳ ವಿಶೇಷ ಅನುದಾನವನ್ನು ಕನ್ನಡ ಮತ್ತು ಇಲಾಖೆ ಬಿಡುಗಡೆ ಮಾಡಿದೆ ಎಂದೂ ಅವರು ಹೇಳಿದ್ದಾರೆ.
ಸಮಗ್ರ ವಚನ ಸಂಪುಟ ಮುದ್ರಣದಲ್ಲಿ ಉತ್ತಮ ಕಾಗದ ಬಳಸಲಾಗುತ್ತಿದೆ. ಸುಂದರ ಮುಖಪುಟ, ಉತ್ಕೃಷ್ಟ ರಕ್ಷಾಕವಚ (ಬೈಂಡಿಂಗ್) ಒಳಗೊಂಡ ಸಂಪುಟದ ಬೆಲೆ 850 ರುಪಾಯಿಗಳಾಗಲಿವೆ ಎಂದು ವೆಂಕಟೇಶ್ ತಿಳಿಸಿದ್ದಾರೆ.
ಸಮಗ್ರ ವಚನ ಸಂಪುಟ ಪಡೆಯಲಿಚ್ಛಿಸುವವರು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿಗೆ 850 ರುಪಾಯಿಗಳ ಡಿ.ಡಿ. ಕಳುಹಿಸಿ ಪುಸ್ತಕ ಕಾಯ್ದಿರಿಸಬಹುದು. ಪುಸ್ತಕ ಬಿಡುಗಡೆಯಾಗುತ್ತಿದ್ದಂತೆಯೇ ಪ್ರಾಧಿಕಾರ ತನ್ನ ವೆಚ್ಚದಲ್ಲೇ ಪುಸ್ತಕಗಳನ್ನು ಅವರಿಗೆ ತಲುಪಿಸುತ್ತದೆ ಎಂದು ಅವರು ಹೇಳಿದ್ದಾರೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 080 - -6603812ನ್ನು ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications