ಆಂಥ್ರ್ಯಾಕ್ಸ್ ಮಾರಿಯ ಖಂಡಾಂತರ ಪಯಣ, ಈಗ ಆಸ್ಟ್ರೇಲಿಯಾಕ್ಕೆ
ಮೆಲ್ಬೋರ್ನ್ : ಅಮೆರಿಕನ್ನರನ್ನು ಬಿಟ್ಟೂ ಬಿಡದೆ ಕಾಡುತ್ತಿರುವ ಆಂಥ್ರ್ಯಾಕ್ಸ್ ರೋಗಾಣು ಆಸ್ಟ್ರೇಲಿಯಾದಲ್ಲೂ ಕಾಣಿಸಿಕೊಂಡಿದ್ದು , ಇಲ್ಲಿನ ಅಮೆರಿಕ ಹಾಗೂ ಬ್ರಿಟನ್ನ 9 ಮಂದಿ ರಾಜತಾಂತ್ರಿಕರು ಹಾಗೂ ಇತರ 6 ಮಂದಿ ನಾಗರಿಕರು ಆಂಥ್ರ್ಯಾಕ್ಸ್ ನಿಂದ ನರಳುತ್ತಿರುವ ವಿಷಯ ಸೋಮವಾರ ವರದಿಯಾಗಿದೆ.
ಮೆಲ್ಬೋರ್ನ್ನಲ್ಲಿ ನ ಅಮೆರಿಕದ ರಾಜತಾಂತ್ರಿಕ ಸಂಶ-ಯಾಸ್ಪದ ಬಿಳಿ ಪುಡಿ ರಾಸಾಯಿನಿಕ ಹೊಂದಿದ್ದ ಪತ್ರವನ್ನು ಪಡೆದಿದ್ದು , ಈ ಪತ್ರದ ಮೂಲಕ ರೋಗಾಣು ಹರಡಿರಬಹುದೆಂದು ರಕ್ಷಣಾ ಅಧಿಕಾರಿಗಳು ಶಂಕಿಸಿದ್ದಾರೆ. ಬ್ರಿಸ್ಬೇನ್ನಲ್ಲಿನ ಬ್ರಿಟನ್ ರಾಜತಾಂತ್ರಿಕ ಕಚೇ-ರಿ-ಗೂ ಇಂಥದ್ದೇ ಪತ್ರ ಬಂದಿದೆ ಎಂದು ವರದಿಗಳು ತಿಳಿಸಿವೆ.
ಈ ನಡುವೆ ನ್ಯೂಯಾರ್ಕ್ನಲ್ಲಿ ಇತರ ಮೂರು ಆಂಥ್ರ್ಯಾಕ್ಸ್ ಪ್ರಕರಣಗಳು ಭಾನುವಾರ ವರದಿಯಾಗಿವೆ. ಆಂಥ್ರ್ಯಾಕ್ಸ್ ಪ್ರಸರಣ ಸಾಧ್ಯತೆಗಳ ಬಗ್ಗೆ ಸ್ಪಷ್ಟ ಸಾಕ್ಷ್ಯಗಳು ಇಲ್ಲದಿದ್ದರೂ, ರೋಗಾಣುಗಳ ಪ್ರಸರಣದಲ್ಲಿ ಅಂತರರಾಷ್ಟ್ರೀಯ ಪಾತಕಿ ಒಸಾಮ ಬಿನ್ ಲ್ಯಾಡೆನ್ ಕೈವಾಡ ಇರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಅಟಾರ್ನಿ ಜನರಲ್ ಜಾನ್ ಆಶ್ಚ್ರಾಫ್ಟ್ ತಿಳಿಸಿದ್ದಾರೆ.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ‘ಆಪರೇಷನ್ ಎಂಡ್ಯೂರಿಂಗ್ ಫ್ರೀಡಂ’
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications