ವೀರಪ್ಪನ್ ಜಾಡು ಹುಡುಕುತ್ತಿದ್ದ ಪೊಲೀಸರಿಗೆ ಸಿಕ್ಕಿದ್ದು ಅನಧಿಕೃತ ಮದ್ಯ
ಸೇಲಂ : ನರಹಂತಕ ವೀರಪ್ಪನ್ ಶಿಕಾರಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ವಿಶೇಷ ಕಾರ್ಯಾಪಡೆಯ ಸಿಬ್ಬಂದಿ, ಮೆಟ್ಟೂರು ಸಮೀಪ ಕಾರೊಂದರಲ್ಲಿ ಸಾಗಿಸುತ್ತಿದ್ದ ಸುಮಾರು 100 ಲೀಟರ್ ಅನಧಿಕೃತ ಮದ್ಯವನ್ನು ವಶಪಡಿಸಿಕೊಂಡಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರತಿನಿತ್ಯದಂತೆ ಗಸ್ತು ತಿರುಗುತ್ತಿದ್ದ ಪೊಲೀಸರು, ಶಂಕಾಸ್ಪದ ವೇಗದಲ್ಲಿ ಹೋಗುತ್ತಿದ್ದ ಕಾರನ್ನು ತಡೆದು ನಿಲ್ಲಿಸಿದಾಗ ಅನಧಿಕೃತ ಮದ್ಯ ಸಾಗಿಸುತ್ತಿದ್ದುದು ಬೆಳಕಿಗೆ ಬಂತು ಎಂದು ಸೋಮವಾರ ಪೊಲೀಸರು ಹೇಳಿದ್ದಾರೆ.
ಪೊಲೀಸರು ಕೈ ತೋರಿಸಿದ ಮಾತ್ರಕ್ಕೆ ಡ್ರೆೃವರ್ ಕಾರನ್ನೇನೂ ನಿಲ್ಲಿಸಿಲ್ಲ . ತಮ್ಮ ಸೂಚನೆ ಮೀರಿಯೂ ಮುನ್ನುಗ್ಗಿದ ಕಾರಲ್ಲಿ ಏನಿದೆಯೋ ಎನ್ನುವ ಕುತೂಹಲದಿಂದ ಪೋಲೀಸರು ಬೆನ್ನಟ್ಟಿದಾಗ, ಚಿನ್ನಥಂಡ ಊರಿ-ನ ಬಳಿ ಕಾರು ಪೊಲೀಸರ ವಶಕ್ಕೆ ಸಿಕ್ಕಿದೆ. ಆದರೆ, ಕಾರಲ್ಲಿದ್ದುದು ವೀರಪ್ಪನ್ ಅಲ್ಲ - ಮದ್ಯ!
ಮದ್ಯ ಸಾಗಿಸುತ್ತಿದ್ದುದು ವೀರಪ್ಪನ್ ಗುಂಪಿಗಾ ಅನ್ನುವುದು ತಿಳಿದುಬಂದಿಲ್ಲ .
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications