ನೀರಾ ರಕ್ಷಣೆ ಪ್ರಾತ್ಯಕ್ಷಿಕೆಗೆ ರೈತಸಂಘದಿಂದ ಮುಖ್ಯಮಂತ್ರಿಗಳಿಗೆ ಆಹ್ವಾನ
ಬೆಂಗಳೂರು : ನೀರಾವನ್ನು ಸರಕಾರ ಮಾನ್ಯ ಮಾಡುವವರೆಗೆ ಹೋರಾಟದಿಂದ ಹಿಂತೆಗೆಯುವುದಿಲ್ಲ ಎಂದು ಪಣತೊಟ್ಟಿರುವ ರಾಜ್ಯ ರೈತ ಸಂಘ, ನೀರಾ ಕೆಡದಂತೆ ರಕ್ಷಿಸುವುದು ಹೇಗೆಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರಿಗೆ ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಡಲು ನಿರ್ಧರಿಸಿದೆ.
ಅಕ್ಟೋಬರ್ 16ರಂದು ನಗರದ ಗಾಂಧಿ ಪ್ರತಿಮೆಯ ಮುಂದೆಯೇ ನೀರಾವನ್ನು ಸಂರಕ್ಷಿಸುವುದು ಹೇಗೆ ಎಂಬುದನ್ನು ಸಾರ್ವಜನಿಕರಿಗೆ ವಿವರಿಸಲಾಗುವುದು. 1974ರಿಂದಲೇ ಲಭ್ಯವಿರುವ ನೀರಾ ಸಂರಕ್ಷಣಾ ತಂತ್ರಜ್ಞಾನದ ಬಗ್ಗೆ ಅರಿವಿದ್ದರೂ, ಏನೂ ತಿಳಿಯದವರಂತೆ ನಟಿಸುತ್ತಿರುವ ಮುಖ್ಯಮಂತ್ರಿಗಳಿಗೆ ರೈತರ ಹಿತರಕ್ಷಣೆ ಬಗ್ಗೆ ಕಾಳಜಿ ಇದ್ದರೆ ಗಾಂಧಿ ಪ್ರತಿಮೆಯ ಬಳಿಗೆ ಬರಲಿ ಎಂದು ರೈತ ಸಂಘದ ಅಧ್ಯಕ್ಷ ಪ್ರೊ. ನಂಜುಂಡ ಸ್ವಾಮಿ ಕೃಷ್ಣ ಅವರಿಗೆ ಆಹ್ವಾನ ನೀಡಿದ್ದಾರೆ.
ಅಲ್ಲದೆ, ವಿಠಲೇನ ಹಳ್ಳಿಯಲ್ಲಿ ಎರಡು ವಾರಗಳ ಹಿಂದ ನಡೆದ ಗೋಲಿಬಾರ್ ದುರ್ಘಟನೆ ಸಂಬಂಧ ಸರಕಾರ ಜಿಲ್ಲೆಯ ರೈತರ ಬಳಿ ಕ್ಷಮೆ ಕೇಳಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿ ರೈತ ಸಂಘ ಕಳೆದ ಎರಡು ದಿನಗಳಿಂದ ನಡೆಸುತ್ತಿರುವ ಧರಣಿ ಸೋಮವಾರವೂ ಮುಂದುವರೆದಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications