ಲ್ಯಾಡೆನ್ಗೆ ಮುನ್ನ ಒಮರ್ನ ಗುರಿಯಾಗಿಸಿಕೊಳ್ಳಿ-ಮುಷರ್ರಫ್ ಸಲಹೆ
ವಾಷಿಂಗ್ಟನ್: ಅಂತರರಾಷ್ಟ್ರೀಯ ಪಾತಕಿ ಒಸಾಮ ಬಿನ್ ಲ್ಯಾಡೆನ್ನತ್ತ ಕಣ್ಣು ಹಾಯಿಸುವ ಮುನ್ನ ತಾಲಿಬಾನ್ ಸರ್ವಾಧಿಕಾರಿ ಮುಲ್ಲಾ ಮೊಹಮದ್ ಒಮರ್ನನ್ನು ವಶಕ್ಕೆ ತೆಗೆದುಕೊಳ್ಳುವಂತೆ ಪಾಕಿಸ್ತಾನದ ಅಧ್ಯಕ್ಷ ಜನರಲ್ ಪರ್ವೇಜ್ ಮುಷರ್ರಫ್ ಅಮೆರಿಕಾಗೆ ಸಲಹೆ ನೀಡಿದ್ದಾರೆ ಎಂದು ಸೋಮವಾರ ವರದಿಯಾಂದು ತಿಳಿಸಿದೆ.
ಅಮೆರಿಕಾದ ರಾಜ್ಯ ಕಾರ್ಯದರ್ಶಿ ಕೊಲಿನ್ ಪೊವೆಲ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಒಮರ್ನನ್ನು ಮೊದಲ ಗುರಿಯಾಗಿಸಿಕೊಳ್ಳುವ ಕುರಿತು ಮುಷರ್ರಫ್ ಚರ್ಚಿಸುವರು. ಅಮೆರಿಕದ ದೈನಿಕ ಯುಎಸ್ ಟುಡೆ ಹಾಗೂ ಸಿಬಿಎಸ್ ವಾಹಿನಿಗೆ ಕಳೆದ ವಾರಾಂತ್ಯದಲ್ಲಿ ನೀಡಿರುವ ಸಂದರ್ಶನದಲ್ಲಿ ಮುಷರ್ರಫ್ ಈ ವಿಷಯ ತಿಳಿಸಿದ್ದಾರೆ.
ಮೊದಲು ಮುಲ್ಲಾ ಒಮರ್ನನ್ನು ಹಿಡಿಯಿರಿ. ಲ್ಯಾಡೆನ್ ನಿರಂತರ ಪಲಾಯನದಲ್ಲಿ ತೊಡಗರುವುದರಿಂದ ಆತನನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಮುಷರ್ರಫ್ ಅಭಿಪ್ರಾಯಪಟ್ಟಿದ್ದಾರೆ.
ಆಪ್ಘಾನಿಸ್ತಾನದಲ್ಲಿ ಬಿನ್ ಲ್ಯಾಡೆನ್ನ ನಿರ್ದಿಷ್ಟ ನೆಲೆಯ ಬಗ್ಗೆ ಪಾಕಿಸ್ತಾನದ ಬಳಿ ಮಾಹಿತಿಯಿಲ್ಲ . ಆದರೆ ಲ್ಯಾಡೆನ್ ತಾವು ತಿಳಿಯುವ ಬಗ್ಗೆ ಇಂಟೆಲಿಜೆನ್ಸ್ ಪಡೆಗಳು ತೀವ್ರ ಪ್ರಯತ್ನ ನಡೆಸುತ್ತಿವೆ ಎಂದು ಮುಷರ್ರಫ್ ಸೋಮವಾರ ಅಮೆರಿಕಾಗೆ ತಿಳಿಸಿದ್ದಾರೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications