ಕಾಬೂಲ್ನಲ್ಲಿನ ರಾತ್ರಿಗಳಿಗೆ ಬಾಂಬ್ ಸಿಡಿತದ್ದೇ ಬೆಳಕು!
ಬೂಲ್ : ಅಮೆರಿಕದ ಬಾಂಬ್ ದಾಳಿ ಆರಂಭಗೊಂಡ ನಂತರ ಕಾಬೂಲ್ನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು , ನಗರದ ಪ್ರಮುಖ ಪವರ್ ಸ್ಟೇಷನ್ ಬಾಂಬ್ ದಾಳಿಗೆ ತುತ್ತಾಗಿದೆ ಎಂದು ತಾಲಿಬಾನ್ ವಕ್ತಾರರೊಬ್ಬರು ಮಂಗಳವಾರ ತಿಳಿಸಿದ್ದಾರೆ.
ನಾವಿನ್ನೂ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಾಗಿಲ್ಲ . ಅಕ್ಟೋಬರ್ 7 ರಂದು ಅಮೆರಿಕ ವೈಮಾನಿಕ ದಾಳಿ ಆರಂಭಗೊಂಡ ನಂತರ ರಾತ್ರಿ ವೇಳೆ ವಿದ್ಯುತ್ ನಿಲುಗಡೆ ಹೇರಲಾಗಿದೆ ಎಂದು ತಾಲಿಬಾನ್ನ ಇನ್ಫರ್ಮೇಷನ್ ಏಜೆನ್ಸಿಯ ಮುಖ್ಯಸ್ಥ ಅಬ್ದುಲ್ ಹನನ್ ಹೆಮಟ್ ಹೇಳಿದ್ದಾರೆ.
ಬಾಂಬ್ ದಾಳಿಯಲ್ಲಿ ಕಾಬೂಲ್ನಲ್ಲಿನ ಅಂತರರಾಷ್ಟ್ರೀಯ ಟೆಲಿಪೋನ್ ಎಕ್ಸ್ಚೇಂಜ್ ಕೇಂದ್ರವೂ ನಾಶಗೊಂಡಿದೆ. ಅಂತರರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿ ವಿದ್ಯುತ್ ಸರಬರಾಜು ಕೇಂದ್ರ ಹಾಗೂ ದೂರವಾಣಿ ಜಾಲಗಳನ್ನು ಬಾಂಬ್ದಾಳಿಗೆ ಅಮೆರಿಕ ಗುರಿಯಾಗಿಸಿಕೊಂಡಿದೆ. ಇದು ಕೇವಲ ಮುಗ್ಧ ಜನರನ್ನು ಘಾಸಿಗೊಳಿಸುವ ತಂತ್ರವಾಗಿದೆ ಎಂದು ಹೆಮಟ್ ಬಾಂಬ್ ದಾಳಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.(ಪಿಟಿಐ)
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications