ಆಮದು ಕಂಪ್ಯೂಟರ್ಗಳ ಮೇಲೆ ಮತ್ತೆ ಮಾರಾಟ ತೆರಿಗೆ
ಬೆಂಗಳೂರು : ಹೊರದೇಶಗಳಿಂದ ಆಮದು ಮಾಡಿಕೊಳ್ಳುವ ಕಂಪ್ಯೂಟರ್ಗಳೂ ಸೇರಿದಂತೆ ಎಲ್ಲ ಬಗೆಯ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಮತ್ತೆ ಮಾರಾಟ ತೆರಿಗೆ ವಿಧಿಸುವಂತೆ ವಾಣಿಜ್ಯ ತೆರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಸರಕಾರ 2001-02ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಆಮದು ಮಾಡಿಕೊಳ್ಳುವ ಕಂಪ್ಯೂಟರ್ ಸೇರಿದಂತೆ ಎಲ್ಲ ವಿಧದ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ವಿಧಿಸಲಾಗುತ್ತಿದ್ದ ಶೇ.4ರಿಂದ 12ರಷ್ಟು ತೆರಿಗೆಯನ್ನು ರದ್ದು ಗೊಳಿಸಿತ್ತು.
ಈಗ ವಾಣಿಜ್ಯ ತೆರಿಗೆ ಇಲಾಖೆಯು ಕಳೆದ ಏಪ್ರಿಲ್ 1ರ ತರುವಾಯ ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗಿರುವ ಕಂಪ್ಯೂಟರ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಭೋಗ ವಸ್ತುಗಳ ತೆರಿಗೆ ವಿಧಿಸುವಂತೆ ಸೂಚನೆ ನೀಡಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications