ಜೈವಿಕ ಸಮರದ ಸವಾಲೆದುರಿಸಲು ಸಿದ್ಧ- ಜಾರ್ಜ್ ಡಬ್ಲ್ಯು ಬುಷ್
ವಾಷಿಂಗ್ಟನ್ : ಉದ್ಯಮಶೀಲತೆ, ಅಭಿವೃದ್ಧಿಗೆ ವ್ಯತಿರಿಕ್ತವಾಗಿ ಪ್ರಜಾತಾಂತ್ರಿಕ ವ್ಯವಸ್ಥೆಯ ಬುಡಕ್ಕೆ ಕೈಯಿಟ್ಟಿರುವ ಭಯೋತ್ಪಾದನೆ ಜೈವಿಕ ಸಮರದ ಸವಾಲನ್ನು ಒಡ್ಡಿದರೂ ಅದಕ್ಕೆ ಎದೆಗೊಡಲು ನಾವು ಸಿದ್ಧ ಎಂದು ಅಮೆರಿಕಾ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ಶನಿವಾರ ತಿಳಿಸಿದ್ದಾರೆ.
ಶಾಂಘೖನಲ್ಲಿ ನಡೆಯುತ್ತಿರುವ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರಿ ಒಕ್ಕೂಟದ 21 ಸದಸ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತಾಡುತ್ತಿದ್ದರು. ಅಮೆರಿಕ ನಾಗರಿಕರ ನಿದ್ದೆಗೆಡಿಸುತ್ತಿರುವ ಆ್ಯಂಥ್ರಾಕ್ಸ್ ರೋಗಕ್ಕೂ ಸೆಪ್ಟೆಂಬರ್ 11ರಂದು ನಡೆದ ಉಗ್ರರ ದಾಳಿಗೂ ಸಂಪರ್ಕ ಇದೆಯೋ ಇಲ್ಲವೋ ಎಂಬ ಬಗ್ಗೆ ಇನ್ನೂ ಯಾವುದೇ ಪುರಾವೆ ಸಿಕ್ಕಿಲ್ಲ. ಯಾರು ಆ್ಯಂಥ್ರಾಕ್ಸ್ ದಾಳಿ ನಡೆಸುತ್ತಿದ್ದಾರೋ ಅವರು ಅಪರಾಧಿಗಳು. ವ್ಯಗ್ರತೆಯ ಇನ್ನೊಂದು ರೂಪ ಇದು. ಉಗ್ರರ ಹೃದಯದ ಕೆಡುಕಿನ ಪರಮಾವಧಿಗೆ ಇದು ಉದಾಹರಣೆ. ಅಮಾಯಕ ಜನರನ್ನು ಆತಂಕಕ್ಕೆ ತಳ್ಳಿರುವ ಇಂಥಾ ದಾಳಿಗಳನ್ನು ಎದುರಿಸಲು ಅಮೆರಿಕಾ ಸರ್ವ ಸನ್ನದ್ಧ ಎಂದರು.
(ಎಎಫ್ಪಿ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications