ಹುಡುಗರ ಸಾಹಸ! ಭಾರತಕ್ಕೆ ಜೂನಿಯರ್ ವಿಶ್ವಕಪ್ ಹಾಕಿ ಪ್ರಶಸ್ತಿ
ಹೋಬರ್ಟ್ : ಭಾರತೀಯ ಹಾಕಿಯ ಸ್ವರ್ಣಯುಗವನ್ನು ನೆನಪಿಸುವಂತೆ ಮೈದಾನದಲ್ಲಿ ಮಿಂಚಿದ ಭಾರತೀಯ ಹುಡುಗರು, 7 ನೇ ಜೂನಿಯರ್ ವಿಶ್ವಕಪ್ ಹಾಕಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆಸ್ಟ್ರೇಲಿಯಾದ ಹೋಬರ್ಟ್ನಲ್ಲಿ ಭಾನುವಾರ ಜರುಗಿದ ಫೈನಲ್ ಪಂದ್ಯದಲ್ಲಿ 6-1 ಗೋಲುಗಳ ಭರ್ಜರಿ ಜಯವನ್ನು ಭಾರತದ ಹುಡುಗರು ಅರ್ಜೆಂಟೈನಾ ವಿರುದ್ಧ ದಾಖಲಿಸಿದರು.
ಭಾರತದ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ ದೀಪಕ್ ಠಾಕೂರ್ ಅವರು ಹ್ಯಾಟ್ರಿಕ್ ಗೋಲುಗಳ ಗೌರವಕ್ಕೆ ಪಾತ್ರರಾದರು. 53, 56 ಹಾಗೂ 59 ನೇ ನಿಮಿಷಗಳಲ್ಲಿ ದೀಪಕ್ ದಾಖಲಿಸಿದ ಗೋಲುಗಳು ಭಾರತದ ಭರ್ಜರಿ ಜಯಕ್ಕೆ ಕಾರಣವಾದವು.
ಶ್ರೇಷ್ಠ ಆಟ ಪ್ರದರ್ಶಿಸಿದ ಪ್ರಭಜೋತ್ ಸಿಂಗ್ 1 ಗೋಲು(10 ನೇ ನಿಮಿಷದಲ್ಲಿ) ಹಾಗೂ ಜುಗ್ರಾಜ್ ಸಿಂಗ್ 2 ಗೋಲು (19 ಮತ್ತು 44 ನೇ ನಿಮಿಷಗಳಲ್ಲಿ )ಗಳನ್ನು ಉಡಾಯಿಸಿದರು. ಅರ್ಜೆಂಟೈನಾ ಪರ ಬಂದ ಏಕೈಕ ಗೋಲನ್ನು ಲೂಕಸ್ ಕಮ್ಮರೆರಿ ಹೊಡೆದರು.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications