ಮಣಿಪಾಲದಲ್ಲಿ ನವಂಬರ್ 23 ರಿಂದ ‘ಗಿಲಿಗಿಲಿ-2001’
ಮಣಿಪಾಲ: ಅಂತರರಾಷ್ಟ್ರೀಯ ಖ್ಯಾತಿಯ ಜಾದೂಗಾರ ಪ್ರೊ.ಶಂಕರ್ ಪ್ರತಿವರ್ಷದಂತೆ ಜಾದೂಗಾರರನ್ನು ಕನ್ನಡ ನೆಲದಲ್ಲಿ ಕಲೆಹಾಕುವ ಪ್ರಯತ್ನ ಮುಂದುವರಿಸಿದ್ದಾರೆ. ಮೂರು ದಿನಗಳ ‘ಗಿಲಿಗಿಲಿ-2001’ ಅಂತರರಾಷ್ಟ್ರೀಯ ಜಾದೂಗಾರರ ಸಮ್ಮೇಳನ ನವಂಬರ್ 23 ರಿಂದ ಮಣಿಪಾಲದಲ್ಲಿ ನಡೆಯಲಿದೆ.
ವರ್ಲ್ಡ್ ಆಫ್ ಮ್ಯಾಜಿಕ್ನ ಪ್ರೊ.ಶಂಕರ್ ಸಮ್ಮೇಳನದ ಅಧ್ಯಕ್ಷರು. 10 ರಾಷ್ಟ್ರಗಳಿಗೆ ಸೇರಿದ ಸುಮಾರು 800 ಜಾದೂಗಾರರು ಸಮ್ಮೇಳನದಲ್ಲಿ ಭಾಗವಹಿಸುವರು ಎಂದು ಭಾನುವಾರ ಹೊರಬಿದ್ದ ಸುದ್ದಿ ಪ್ರಕಟಣೆಯಲ್ಲಿ ಶಂಕರ್ ತಿಳಿಸಿದ್ದಾರೆ.
ಅಮೆರಿಕ, ಕೆನಡಾ, ಇಸ್ರೇಲ್, ಬ್ರಿಟನ್, ಕ್ಯಾಲಿಪೋರ್ನಿಯಾ, ಆಸ್ಟ್ರೇಲಿಯಾ, ಸ್ವಿಟ್ಜರ್ಲ್ಯಾಂಡ್, ದುಬೈ, ಮಲೇಷಿಯಾ, ಬಾಂಗ್ಲಾದೇಶ ಹಾಗೂ ಶ್ರೀಲಂಕಾದ ಜಾದೂಗಾರರು ಸಮ್ಮೇಳನದಲ್ಲಿ ಭಾಗವಹಿಸುವರು ಎಂದು ಶಂಕರ್ ಹೇಳಿದ್ದಾರೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications