ಬಿಸಿಸಿಐ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಪಾಸಾದ ಜಹೀರ್-ನೆಹ್ರಾ
ಮುಂಬಯಿ: ಎಡಗೈ ವೇಗದ ಬೌಲರ್ಗಳಾದ ಜಹೀರ್ ಖಾನ್ ಹಾಗೂ ಆಶಿಷ್ ನೆಹ್ರಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವೈದ್ಯರು ನಡೆಸಿದ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಪಾಸಾಗಿದ್ದು , ನವಂಬರ್ 3 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸುವುದು ಖಚಿತವಾಗಿದೆ.
ಬಿಸಿಸಿಐ ವೈದ್ಯ ಡಾ.ಅನಂತ ಜೋಷಿ , ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ನಡೆಸಿದ ನಂತರ ನೆಹ್ರಾ ಹಾಗೂ ಜಹೀರ್ ಅವರು ಆಡಲು ಸಂಪೂರ್ಣ ಸಮರ್ಥರಾಗಿದ್ದಾರೆ ಎಂದು ಘೋಷಿಸಿರುವುದಾಗಿ ಬಿಸಿಸಿಐ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಶರದ್ ದಿವಾಡ್ಕರ್ ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ.
ನೆಹ್ರಾ, ಜಹೀರ್ ಅವರೊಂದಿಗೆ ಹೇಮಾಂಗ್ ಬದಾನಿ ಹಾಗೂ ಶಡಗೋಪನ್ ರಮೇಶ್ ಅವರಿಗೂ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಯಿತಾದರೂ, ಅವರಿಬ್ಬರೂ ಸಂಪೂರ್ಣ ದೈಹಿಕ ಸಾಮರ್ಥ್ಯ ಪಡಯಲು ಇನ್ನಷ್ಟು ಸಮಯ ಬೇಕಾಗುತ್ತದೆ ಎಂದು ಅನಂತ ಜೋಷಿ ಅಭಿಪ್ರಾಯಪಟ್ಟಿದ್ದಾರೆ.
(ಪಿಟಿಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications