ಅಮೆರಿಕಾದ ಬಾಂಬು ನುಂಗಿದ್ದು ಹೇರತ್ ಮಸೀದಿಯ 15 ಜೀವಗಳನ್ನು
ಕಾಬೂಲ್ : ಎಡೆಬಿಡದೆ ಬಾಂಬ್ ಮಳೆಗರೆಯುತ್ತಿರುವ ಅಮೆರಿಕಾದ ಸೋಮವಾರದ ಕಂತಿನ ದಾಳಿ ಹೇರತ್ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ 15 ಜೀವಗಳನ್ನು ಇಲ್ಲವಾಗಿಸಿದ್ದು, 25 ಮಂದಿಯನ್ನು ಗಾಯಾಳುಗಳನ್ನಾಗಿ ಮಾಡಿದೆ. ತಾಲಿಬಾನ್ನ ಬಖ್ತರ್ ವಾರ್ತಾ ಸಂಸ್ಥೆಯ ಮುಖ್ಯಸ್ಥ ಅಬ್ದುಲ್ ಹನನ್ ಹೇಮತ್ ಮಂಗಳವಾರ ಈ ವಿಷಯ ತಿಳಿಸಿದ್ದಾರೆ.
ಹೇರತ್ನ ಕ್ವಲೇ ಶೇಯರ್ ಜಿಲ್ಲೆಯಲ್ಲಿರುವ ಮಸೀದಿ ಮೇಲೆ ಹಠಾತ್ತನೆ ಬಿದ್ದ ಬಾಂಬ್ ಸಾಕಷ್ಟು ಹಾನಿ ಮಾಡಿದ್ದು, ಇನ್ನೂ ಎಷ್ಟು ಜನರು ಸಾವಿನ ಮನೆಗೆ ಹೋಗುವರೋ ಗೊತ್ತಿಲ್ಲ. ಹೇರತ್ಗೆ 15 ಕಿಲೋಮೀಟರ್ ದೂರದಲ್ಲಿರುವ ದಮನ್ನಲ್ಲಿ ಸಿಡಿದ ಬಾಂಬ್ ದಾಳಿಯಲ್ಲಿ ನಾಲ್ವರು ಸತ್ತಿದ್ದಾರೆ ಎಂದು ಹೇಮತ್ ಹೇಳಿದ್ದಾರೆ.
More From
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ












Click it and Unblock the Notifications