ಆ್ಯಂಥ್ರಾಕ್ಸ್ ಮುನ್ನೆಚ್ಚರಿಕೆ :ಕೋಲಾರದಲ್ಲಿ ಮಾಂಸದಂಗಡಿಗಳು ಬಂದ್
ಕೋಲಾರ : ಆ್ಯಂಥ್ರಾಕ್ಸ್ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ದೃಷ್ಠಿಯಿಂದ ಜಿಲ್ಲೆಯಲ್ಲಿ ಬುಧವಾರದಿಂದ ಎರಡು ದಿನಗಳ ಕಾಲ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಪೌರಾಡಳಿತ ಆದೇಶಿಸಿದೆ.
ಈ ವಿಷಯವನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಪೌರ ಆಯುಕ್ತ ಸರ್ಫ್ರಾಜ್ಖಾನ್, ನಗರದಲ್ಲಿರುವ ಕಸಾಯಿಖಾನೆಗಳನ್ನು ಉತ್ತಮಪಡಿಸಲು, ಲಭ್ಯವಿರುವ ಸೌಲಭ್ಯಗಳನ್ನೇ ಉಪಯೋಗಿಸಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಮಾಂಸಕ್ಕಾಗಿ ಉಪಯೋಗಿಸುವ ಶೇ.40ರಷ್ಟು ಪಶುಗಳಿಗೆ ಆ್ಯಂಥ್ರಾಕ್ಸ್ ರೋಗವಿರುವುದು ದೃಢಪಟ್ಟಿದೆ. ಆದ್ದರಿಂದ ಮಾಂಸದ ಮೂಲಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಎರಡು ದಿನಗಳ ಕಾಲ ಕಸಾಯಿಖಾನೆಗಳನ್ನು ಮುಚ್ಚಲು ನಿರ್ಧರಿಸಲಾಗಿದೆ.
ಜೊತೆಗೆ ಇಲ್ಲಿನ ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಆಧುನಿಕ ಕಸಾಯಿ ಖಾನೆಯಾಂದನ್ನು ತೆರೆಯಲು 10 ಲಕ್ಷ ರೂಪಾಯಿಗಳ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಲಾಗಿದೆ ಎಂದು ಸರ್ಫ್ರಾಜ್ಖಾನ್ ತಿಳಿಸಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications