ರಾಜ್ಯದಲ್ಲಿ ಆಂಥ್ರಾಕ್ಸ್: 1 ಕೋಟಿ ರು.ಬೆಲೆಯ ಔಷಧಿ ಖರೀದಿಗೆ ಆದೇಶ
ಬೆಂಗಳೂರು : ರಾಜ್ಯದಲ್ಲಿ ಆ್ಯಂಥ್ರಾಕ್ಸ್ ಭೀತಿಯ ಕಾರಣ ಜಾಗ್ರತೆಯಿಂದರಲು 1 ಕೋಟಿ ರುಪಾಯಿ ವೆಚ್ಚದಲ್ಲಿ ರೋಗ ನಿರೋಧಕ ಔಷಧಿಗಳನ್ನು ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಎ.ಬಿ.ಮಲಕರೆಡ್ಡಿ ಬುಧವಾರ ತಿಳಿಸಿದ್ದಾರೆ.
ನಮ್ಮ ರಾಜ್ಯಕ್ಕಾಗಲೀ ದೇಶಕ್ಕಾಗಲೀ ಈ ರೋಗ ಹೊಸದಲ್ಲ. ಯಾವುದೇ ರೋಗ ನಿರೋಧಕ (ಆ್ಯಂಟಿ ಬಯಾಟಿಕ್) ಔಷಧಗಳಿಂದ ಈ ರೋಗ ನಿಯಂತ್ರಿಸಬಹುದಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಒಂದು ಕೋಟಿ ರುಪಾಯಿ ವೆಚ್ಚದಲ್ಲಿ ರೋಗ ನಿರೋಧಕ ಔಷಧಿಗಳನ್ನು ಖರೀದಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತಿತರ ಆಸ್ಪತ್ರೆಗಳಿಗೆ ಪೂರೈಸಲಾಗುವುದು. ಜನ ಹೆದರಬೇಕಿಲ್ಲ. ಅನುಮಾನಾಸ್ಪದ ಪುಡಿಯಿರುವ ಲಕೋಟೆ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ದೂರು ಕೊಡಿ ಎಂದು ಸಾರ್ವಜನಿಕರಿಗೆ ಸಚಿವರು ಸಲಹೆ ಕೊಟ್ಟರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications