ಕಾರ್ಪೊರೇಷನ್ ಬ್ಯಾಂಕ್ : ನಿವ್ವಳ ಲಾಭ 171.28 ಕೋಟಿಗೆ ಏರಿಕೆ
ಮಂಗಳೂರು : ರಾಷ್ಟ್ರೀಕೃತ ಕಾರ್ಪೊರೇಷನ್ ಬ್ಯಾಂಕ್ ಸೆಪ್ಟೆಂಬರ್ 30ಕ್ಕೆ ಅಂತ್ಯಗೊಂಡಂತೆ ಅರ್ಧವಾರ್ಷಿಕ ಅವಧಿಯಲ್ಲಿ 171.28 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಬ್ಯಾಂಕ್ನ ಲಾಭ 133.55 ಕೋಟಿ ರೂಪಾಯಿ ಆಗಿತ್ತು. ಮುಂಗಡ ನೀಡಿಕೆಯಲ್ಲಿ ಬ್ಯಾಂಕ್ ಮುಂಚೂಣಿಯಲ್ಲಿದ್ದು ಈ ವರ್ಷದ ಸೆಪ್ಟೆಂಬರ್ 30ಕ್ಕೆ ಒಟ್ಟು ಮೊತ್ತ 9253.26 ಕೋಟಿ ರೂಪಾಯಿ ಕಳೆದ ವರ್ಷ ಈ ಮೊತ್ತ 7741.59 ಕೋಟಿ ರೂಪಾಯಿ ಆಗಿತ್ತು.
ಬ್ಯಾಂಕ್ ಇದೇ ಅವಧಿಯಲ್ಲಿ ಎನ್ಪಿಎ ಪ್ರಮಾಣವನ್ನು 2.18ಕ್ಕೆ ನಿಯಂತ್ರಿಸಿರುವುದು ದಾಖಲೆಯಾಗಿದ್ದು, ಇದು ರಾಷ್ಟ್ರದಲ್ಲಿರುವ ಬ್ಯಾಂಕ್ಗಳ ಪೈಕಿ ಅತಿ ಕಡಿಮೆ ಎನ್ಪಿಎ ಆಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications