ಬದಿಯಡ್ಕ: ಹವ್ಯಕ ಕವನ ಸಂಕಲನ ‘ಒಂದಿಷ್ಟು ಕುಟುಕುಟು’ ಅನಾವರಣ
ಕಾಸರಗೋಡು : ಶಂ.ಪಾ. ದೈತೋಟ ಅವರ ‘ಒಂದಿಷ್ಟು ಕುಟುಕುಟು’ ಹವ್ಯಕ ಕವನ ಸಂಕಲನವನ್ನು ಬುಧವಾರ ಬದಿಯಡ್ಕದಲ್ಲಿ ಪ್ರೊ. ಬಿ.ವಿ. ಅರ್ತಿಕಜೆ ಬಿಡುಗಡೆ ಮಾಡಿದರು.
ಕಾಸರಗೋಡು ಜಿಲ್ಲಾ ಹೈವ ಬ್ರಾಹ್ಮಣ ಯುವ ವೇದಿಕೆ, ಬದಿಯಡ್ಕ ಭಾರತೀ ವಿದ್ಯಾಪೀಠದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅರ್ತಿಕಜೆ ಅವರು ಹವ್ಯಕ ನುಡಿಕಟ್ಟು , ಆಡು ಭಾಷೆಯ ಶಬ್ದಗಳನ್ನು ಬಳಸಿಕೊಂಡು ಚಿಕಿತ್ಸಕ ದೃಷ್ಠಿಯಿಂದ ಹನಿಗವನ ಮತ್ತು ನೀಳ್ಗವನಗಳನ್ನು ರಚಿಸಿದ್ದಾರೆ ಎಂದು ಹೇಳಿದರು.
ಹವ್ಯಕ ಭಾಷೆಯಲ್ಲಿರುವ ಕವನಗಳಾದರೂ ಇವು ಸಾರ್ವಕಾಲಿಕ ಮೌಲ್ಯಗಳನ್ನು ಒಳಗೊಂಡಿದೆ ಎಂದ ಅವರು ಸಾಹಿತ್ಯದಲ್ಲಿ ಸಾತ್ವಿಕ ರೋಷ ವ್ಯಕ್ತವಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಪ್ರೇಕ್ಷಕರಿಗಾಗಿ ಹನಿಗವನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಹವ್ಯಕ ವೇದಿಕೆಯ ಅಧ್ಯಕ್ಷ ಡಾ. ವಿ.ವಿ. ರಮಣ ಸಭೆಯ ಅಧ್ಯಕ್ಷತೆ ವಹಿಸಿದ್ದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications