ಹಣಕಾಸು ಆಯೋಗದ ಅಧ್ಯಕ್ಷ ಟಿ.ಎನ್. ನರಸಿಂಹಮೂರ್ತಿ ಇನ್ನಿಲ್ಲ
ಮೈಸೂರು: ಕರ್ನಾಟಕ ಹಣಕಾಸು ಆಯೋಗದ ಅಧ್ಯಕ್ಷ ಟಿ.ಎನ್. ನರಸಿಂಹ ಮೂರ್ತಿಅವರು ಗುರುವಾರ ಬೆಳಗ್ಗೆ ಇಲ್ಲಿ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮುಂಜಾನೆ 6.30ರಲ್ಲಿ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತು. ಕೂಡಲೇ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ, 7-30ರ ಸುಮಾರಿನಲ್ಲಿ ಅವರು ಕೊನೆಯುಸಿರು ಎಳೆದರು ಎಂದು ಅವರು ಕುಟುಂಬದ ಮೂಲಗಳು ತಿಳಿಸಿವೆ.
ತೀವ್ರ ಹೃದಯಾಘಾತದಿಂದ ನಿಧನರಾದ ನರಸಿಂಹ ಮೂರ್ತಿ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಬನ್ನಿ ಮಂಟಪ ಬಡಾವಣೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ.
ಸಂತಾಪ : ಕರ್ನಾಟಕ ಸರಕಾರದಲ್ಲಿ ಸಚಿವರಾಗಿ, ವಿಧಾನ ಪರಿಷತ್ತಿನ ಸಭಾಪತಿಯಾಗಿ, ಸಭಾನಾಯಕರಾಗಿ ಅನುಪಮ ಸೇವೆ ಸಲ್ಲಿಸಿದ್ದ ನರಸಿಂಹ ಮೂರ್ತಿ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ರಾಜಕಾರಣಿ ಹಾಗೂ ದಲಿತ ನಾಯಕನನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಹಲವು ಸಚಿವರು ನರಸಿಂಹ ಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
(ಇನ್ಫೋ ವಾರ್ತೆ)-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications