ಸಾಣೇಹಳ್ಳಿಯಲ್ಲಿ 8 ದಿನಗಳ ನಾಟಕೋತ್ಸವ, ವಿಚಾರ ಸಂಕಿರಣ
ಸಾಣೇಹಳ್ಳಿ : ಚಿತ್ರದುರ್ಗದ ತರಳಬಾಳು ಶಾಖಾ ಮಠದ ಶಿವಕುಮಾರ ಹವ್ಯಾಸೀ ಕಲಾ ಸಂಘವು ನವೆಂಬರ್ 1ರಿಂದ ಎಂಟು ದಿನಗಳ ಕಾಲ ವಿಚಾರ ಸಂಕಿರಣ ಹಾಗೂ ನಾಟಕೋತ್ಸವವನ್ನು ಆಯೋಜಿಸಿದೆ.
ನವೆಂಬರ್ ಒಂದರಿಂದ ಐದರವರೆಗೆ ಮಕ್ಕಳ ನಾಟಕೋತ್ಸವ, ಆರರಿಂದ 9ರವರೆಗೆ ಶಿವಸಂಚಾರ ತಂಡದ ನಾಟಕೋತ್ಸವ, ಏಳರಂದು ‘ಮತೀಯವಾದ , ಭಯೋತ್ಪಾದನೆ ಮತ್ತು ಧರ್ಮ’ ಕುರಿತ ವಿಚಾರ ಸಂಕಿರಣಗಳು ನಡೆಯಲಿವೆ.
ಮಕ್ಕಳ ನಾಟಕೋತ್ಸವವನ್ನು ನವೆಂಬರ್ 1ರ ಸಂಜೆ ನಾಟಕ ಅಕಾಡೆಮಿಯ ಅಧ್ಯಕ್ಷ ಆರ್. ನಾಗೇಶ್ ಉದ್ಘಾಟಿಸಲಿದ್ದು ಈ ಅವಧಿಯಲ್ಲಿ ಮೂಕನ ಮಕ್ಕಳು, ಪೋಲಿ ಗೊಂಬೆಯ ಜಾಲಿ ದಿನಗಳು, ಅಪ್ಪ, ಕಾರಣಿಕ ಶಿಶು, ಮತ್ತು ಪುಷ್ಪರಾಣಿ ನಾಟಕಗಳು ಪ್ರದರ್ಶಿತವಾಗಲಿವೆ. ಶಿವಸಂಚಾರ- 2001 ನಾಟಕೋತ್ಸವವನ್ನು ವಿಧಾನ ಪರಿಷತ್ ಸಭಾಪತಿ ಬಿ.ಎಲ್. ಶಂಕರ್ ಶುಭಾರಂಭ ಮಾಡಲಿದ್ದಾರೆ.
ನಾಟಕ ತಂಡ ಶಿವ ಸಂಚಾರ 1997ರಲ್ಲಿ ಆರಂಭವಾಗಿದ್ದು, ರಾಜ್ಯಾದ್ಯಂತ ವಿಚಾರ ಪ್ರಚೋದಕ ನಾಟಕ ಪ್ರದರ್ಶಿಸುತ್ತಾ ಬಂದಿದೆ. ಈ ವರ್ಷ ತಲೆದಂಡ, ಸಂತ್ಯಾಗ ನಿಂತಾನ ಕಬೀರ್ ಮತ್ತು ಸ್ವಾಮಿ ವಿವೇಕಾನಂದ ನಾಟಕಗಳನ್ನು ಪ್ರದರ್ಶನಕ್ಕೆ ಅಣಿಗೊಳಿಸಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications