ಬ್ರಾಹ್ಮಣ ವಧು - ವರಾನ್ವೇಷಣೆಗೊಂದು ವೆಬ್ಸೈಟ್
ಹುಬ್ಬಳ್ಳಿ : ಮಾಧ್ವ ಇನ್ಫೋಟೆಕ್ ಸಂಸ್ಥೆ, ದೇಶ ವಿದೇಶಗಳಲ್ಲಿ ನೆಲೆಸಿರುವ ಬ್ರಾಹ್ಮಣ ಸಮುದಾಯಕ್ಕೆ ನೆರವಾಗಲು http://www.brahmininfo-online.com/ ಎಂಬ ವೆಬ್ಸೈಟ್ ಆರಂಭಿಸಿದೆ.
ಬ್ರಾಹ್ಮಣ ವಧೂವರರ ಅನ್ವೇಷಣೆಗೂ ಈ ವೆಬ್ ಸೈಟ್ ನೆರವಾಗಲಿದೆ. ಇದರಲ್ಲಿ ಅಕ್ಷರ, ಧ್ವನಿ, ಭಾವಚಿತ್ರಗಳ ಮೂಲಕ ವಧೂವರರ ಮಾಹಿತಿ ಪಡೆಯಬಹುದು. ದಾಸಸಾಹಿತ್ಯ, ತೀರ್ಥಕ್ಷೇತ್ರಗಳ ಮಾಹಿತಿ ಹಾಗೂ ವಾರ್ತೆಯನ್ನು ತಿಳಿಯುವ ಅವಕಾಶವೂ ಈ ವೆಬ್ ಸೈಟ್ನಲ್ಲಿ ದೊರೆಯಲಿದೆ.
ಈ ವೆಬ್ಸೈಟ್ನಲ್ಲಿ ಮಾಹಿತಿ ದಾಖಲಿಸಲು, ಸಂಸ್ಥೆಯು ಬ್ರಾಹ್ಮಣ ಸಮುದಾಯ ಹೆಚ್ಚಾಗಿರುವ ಪ್ರದೇಶಗಳಲ್ಲಿ ತನ್ನ ಅಧಿಕೃತ ಪ್ರತಿನಿಧಿಯನ್ನು ನೇಮಿಸಿ, ಮಾಹಿತಿ ಸಂಗ್ರಹಿಸುವ ಕಾಯಕದಲ್ಲಿ ನಿರತವಾಗಿದೆ. ಬ್ರಾಹ್ಮಣ ವಧೂವವರ ನೊಂದಣಿಗೂ ಅವಕಾಶ ಕಲ್ಪಿಸಲಾಗಿದೆ.
ಅಧ್ಯಾತ್ಮ, ವೇದಾಂತ ವಿಚಾರ, ಪುರಾಣ ಪಠಣಕ್ಕೂ ಈ ವೆಬ್ಸೈಟ್ನಲ್ಲಿ ಅವಕಾಶ ಕಲ್ಪಿಸುವ ಉದ್ದೇಶ ಸಂಸ್ಥೆಗಿದೆ. ವಿವಾಹ ಮುಹೂರ್ತಗಳ ಬಗ್ಗೆಯೂ ಸಂಸ್ಥೆ, ಇ ಮೇಲ್ ಮೂಲಕ ಮಾಹಿತಿ ನೀಡುತ್ತದೆ. ಇಂಟರ್ನೆಟ್ ಸೌಲಭ್ಯ ಇಲ್ಲದವರಿಗೆ ಅಂಚೆ ಮೂಲಕ ವಧೂವರರ ಮಾಹಿತಿ ತಲುಪಿಸುವ ವ್ಯವಸ್ಥೆ ಇದೆ ಎಂದು ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications