ಕ್ರೇಜಿನೈಟ್! ಏಕಾಂಗಿಗೆ ಮುಗಿಬಿದ್ದು ಕಣ್ಣೀರು ಸುರಿಸಿದ ಮಂದಿ
ಬೆಂಗಳೂರು: ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಜರುಗಿದ ಏಕಾಂಗಿ ಕ್ರೇಜಿನೈಟ್ ಕಾರ್ಯಕ್ರಮಕ್ಕೆ ಮುಗಿಬಿದ್ದ ಮಂದಿಯನ್ನು ನಿಯಂತ್ರಿಸಲು 12 ಸುತ್ತು ಅಶ್ರುವಾಯು ಶೆಲ್ಗಳನ್ನು ಸಿಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಕ್ರೇಜಿನೈಟ್ ಕಾರ್ಯಕ್ರಮ ವೀಕ್ಷಿಸಲು ನುಗ್ಗಿದ ಈ ಗುಂಪು ಟಿಕೇಟ್ಗಳನ್ನು ಹೊಂದಿರಲಿಲ್ಲ . ಬಾಗಿಲನ್ನು ಮುರಿದು ಗುಂಪು ಒಳನುಗ್ಗಲು ಪ್ರಯತ್ನಿಸಿದಾಗ, ತಡೆಯಲು ಪ್ರಯತ್ನಿಸಿದ ಪೊಲೀಸರ ಮೇಲೆ ಉದ್ರಿಕ್ತ ರ ಗುಂಪು ಕಲ್ಲು ತೂರಿತು. ಕಲ್ಲು ತೂರಾಟದಲ್ಲಿ ಬೀದಿ ದೀಪಗಳಿಗೆ ಹಾನಿಯಾಗಿದೆ. ಈ ಗೊಂದಲದಲ್ಲಿ ಕೆಲವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಯಾಂಡಲವುಡ್ನ ಜನಪ್ರಿಯ ನಟ ರವಿಚಂದ್ರನ್ ಹಾಗೂ ದಕ್ಷಿಣಭಾರತದ ಜನಪ್ರಿಯ ನಟಿ ರಮ್ಯಕೃಷ್ಣ ಅವರು ಭಾಗವಹಿಸಿದ್ದ ಕ್ರೇಜಿನೈಟ್ ಕಾರ್ಯಕ್ರಮ ದಾವಣಗೆರೆ ಹಾಗೂ ಸುತ್ತಮುತ್ತಲಿನ ಅಪಾರ ಅಭಿಮಾನಿಗಳನ್ನು ಆಕರ್ಷಿಸಿತ್ತು .
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications