45 ಗಂಟೆ ನಾಟಕಕ್ಕೆ ತೆರೆ, ಮಸೀದಿಯಲ್ಲಿ ಅಡಗಿದ ಉಗ್ರನ ಅಂತ್ಯ
ಶ್ರೀನಗರ: ಬದ್ಗಾಂ ಜಿಲ್ಲೆಯ ಮಸೀದಿಯಾಂದರಲ್ಲಿ ಅಡಗಿಕೊಂಡಿದ್ದ ಲಷ್ಕರ್-ಇ-ತೊಯಿಬಾದ ಭಯೋತ್ಪಾದಕನನ್ನು ರಕ್ಷಣಾ ಪಡೆಯ ಯೋಧರು ಸೋಮವಾರ ಬೆಳಗ್ಗೆ ಕೊಲ್ಲುವುದರೊಂದಿಗೆ 45 ಗಂಟೆಗಳ ಕಾಲ ನಡೆದ ರಕ್ಷಣಾ ಪಡೆ ಹಾಗೂ ಉಗ್ರರ ನಡುವಣ ತಿಕ್ಕಾಟ ಕೊನೆಗೊಂಡಿದೆ.
ಮೂವರು ಗಡಿಭದ್ರತಾ ಪಡೆಯ ಅಧಿಕಾರಿಗಳು ಹಾಗೂ ವಿಶೇಷ ಪೊಲೀಸ್ ಅಧಿಕಾರಿ(ಎಸ್ಪಿಒ)ಯಾಬ್ಬರು ಘರ್ಷಣೆಯಲ್ಲಿ ಗಾಯಗೊಂಡಿದ್ದು , ಪ್ರಾರ್ಥನಾ ಮಂದಿರಕ್ಕೆ ಯಾವುದೇ ಹಾನಿಯಾಗಿಲ್ಲ . ತೊಯಿಬಾ ಉಗ್ರನನ್ನು ಗುಂಡಿಟ್ಟು ಕೊಂದ ನಂತರ ಸ್ಥಳೀಯ ಪೊಲೀಸರೊಂದಿಗೆ ಬಿಎಸ್ಎಫ್ ಮಸೀದಿಯ ಇಂಚಿಂಚನ್ನೂ ಶೋಧಿಸಿ, ಮಸೀದಿಯಾಳಗೆ ಇತರ ಯಾವುದೇ ಉಗ್ರರು ಅಡಗಿಕೊಂಡಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಲಾಗಿದೆ.
ಬಾತ್ರೂಂನಲ್ಲಿ ಅಡಗಿಕೊಂಡಿದ್ದ ಉಗ್ರನ ಮೇಲೆ ಗುಂಡು ಹಾರಿಸಲಾಗಿದೆ. ಆದರೆ, ತೊಯಿಬಾ ಉಗ್ರ ಉಡಾಯಿಸಿದ ಗ್ರೆನೇಡ್ನಿಂದಾಗಿ ಮೂವರು ಸೈನಿಕರು ಗಾಯಗೊಂಡರು. ಮೃತ ಉಗ್ರನಿಂದ ಎಕೆ-47 ರೈಫಲ್ ಹಾಗೂ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications