ಮಾರುತಿ ಉದ್ಯೋಗ್ಲಿ.ನ ಬಹುಪಯೋಗಿ ವರ್ಸಾ ಮಾರುಕಟ್ಟೆಗೆ
ಬೆಂಗಳೂರು : ಭಾರತದ ಅತಿದೊಡ್ಡ ಕಾರು ತಯಾರಕ ಸಂಸ್ಥೆ ಮಾರುತಿ ಉದ್ಯೋಗ್ ಲಿಮಿಟೆಡ್ ತನ್ನ ಹೊಸ ಉತ್ಪನ್ನ ಬಹುಪಯೋಗಿ ವಾಹನ ವರ್ಸಾ(Versa)ವನ್ನು ಸೋಮವಾರ ನಗರದಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿತು.
ವರ್ಸಾ ಬಿಡುಗಡೆಯ ಮೂಲಕ ಸ್ಥಳೀಯ ಆಟೊಮೊಬೈಲ್ ಮಾರುಕಟ್ಟೆಯಲ್ಲಿ ಮಾರುತಿ ಉದ್ಯೋಗ್ ಲಿಮಿಟೆಡ್ ಹೊಸ ಅಧ್ಯಾಯವೊಂದನ್ನು ತೆರೆದಿದೆ ಎಂದು ಕಂಪನಿ ಎಕ್ಸಿಕ್ಯೂಟಿವ್ಸ್ ತಿಳಿಸಿದ್ದಾರೆ.
ಯುರೋಪ್ ಹಾಗೂ ಅಮೆರಿಕಗಳಲ್ಲಿ ಬಹುಪಯೋಗಿ ವಾಹನಗಳ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಪ್ರತಿ ತಿಂಗಳು ಭಾರತದಲ್ಲಿ 1000 ವರ್ಸಾಗಳನ್ನು ಮಾರುವ ಗುರಿಯನ್ನು ಎಂಯುಎಲ್ ಹೊಂದಿದೆ ಎಂದು ಕಂಪನಿಯ ಪ್ರಧಾನ ನಿರ್ವಹಣಾಧಿಕಾರಿ(ಮಾರ್ಕೆಟಿಂಗ್) ರವಿ ಜಿ. ಭಾಟಿಯಾ ಸುದ್ದಿಗಾರರಿಗೆ ತಿಳಿಸಿದರು.
(ಪಿಟಿಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications