ಮೈಕೋಗೆ ಇಂಡೋ-ಜರ್ಮನ್ ವಾಣಿಜ್ಯ ಮಂಡಳಿ ಪ್ರಶಸ್ತಿ
ಬೆಂಗಳೂರು : ರಫ್ತು ವಹಿವಾಟಿನಲ್ಲಿ ಗಣನೀಯ ಸಾಧನೆ ಮಾಡಿದ ಮೈಕೋ ಈ ಸಾಲಿನ ಇಂಡೋ ಜರ್ಮನ್ ಚೇಂಬರ್ ಆಫ್ ಕಾಮರ್ಸ್ನ ಜಾಯಿಂಟ್ ವೆಂಚರ್ ಪ್ರಶಸ್ತಿಗೆ ಪಾತ್ರವಾಗಿದೆ. ಮೈಕೋ ಸಂಸ್ಥೆಯ ರಫ್ತು ವಹಿವಾಟು 1,998 ದಶಲಕ್ಷ ರುಪಾಯಿಗಳಾಗಿದ್ದು, ಇದು ಒಟ್ಟು ವ್ಯಾಪಾರ ವಹಿವಾಟಿನ ಪ್ರತಿಶತ 12ರಷ್ಟಾಗಿದೆ.
ಪ್ರಸಕ್ತ ವಿಶ್ವದ 35 ರಾಷ್ಟ್ರಗಳಿಗೆ ಮೈಕೋ ತನ್ನ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ. ಜರ್ಮನಿ, ಅಮೆರಿಕ, ಸಂಯುಕ್ತ ಸಂಸ್ಥಾನ, ಚೀನಾ, ಜಪಾನ್, ಫಿಲಿಫೈನ್ಸ್, ಆಸ್ಟ್ರಿಯಾ, ಟರ್ಕಿ, ಬ್ರೇಜಿಲ್, ಮಲೇಷಿಯಾ, ಥಾಯ್ಲ್ಯಾಂಡ್, ಈಜಿಫ್ಟ್, ಸಿಂಗಾಪೂರ್, ಸೌತ್ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾ ಹಾಗೂ ಅರಬ್ ರಾಷ್ಟ್ರಗಳಿಗೂ ಮೈಕೋದ ಉತ್ಪನ್ನಗಳು ರಫ್ತಾಗುತ್ತವೆ.
ಬೆಂಗಳೂರು, ನಾಗನಾಥಪುರ, ನಾಸಿಕ್ ಮತ್ತು ಜೈಪುರದ ಮೈಕೋ ಘಟಕಗಳಲ್ಲಿ ತಯಾರಿಸಲಾಗುವ ಡೀಸೆಲ್ ಫ್ಯುಯಲ್ ಇಂಜೆಕ್ಷನ್ ಎಕ್ವಿಪ್ಮೆಂಟ್ಸ್, ಎಲ್ಲ ವಾಹನಗಳ ಸ್ಪಾರ್ಕ್ ಪ್ಲಗ್ಗಳು, ಆಟೋ ಎಲೆಕ್ಟ್ರಿಕಲ್ ಬಿಡಿಭಾಗಗಳು, ವಿವಿದೋದ್ದೇಶ ಯಂತ್ರೋಪಕರಣಗಳನ್ನು 35 ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications